Author: naijyadese

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಬಸವರಾಜ ಅಂಗಡಿ.

ತಾಲೂಕಿನ ಇಜೆ ಹೊಸಳ್ಳಿ ಕ್ಯಾಂಪ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಜರುಗಿತು.13 ಶಾಲೆಗಳ 300 ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಧ್ಯಕ್ಷತೆ ಎಸ್.ಡಿ.ಎಮ್.ಸಿ ಅಧ್ಯಕ್ಷ ಪ್ರಕಾಶ ವಹಿಸಿದ್ದರು. ಗ್ರಾಂ. ಪಂ.ಅಧ್ಯಕ್ಷೆ ರೇಣುಕಮ್ಮ ಹುಸೇನಪ್ಪ ದೀಪ ಬೆಳಗಿಸುವ…

ವಿವಿಧ ಹದಿನೈದು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನ.26 ರಂದು ಬೃಹತ್ ಬೆಂಗಳೂರು ಚಲೋ!

ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ನ.26 ರಂದು ಕಾರ್ಮಿಕರ ವಿವಿಧ 15 ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯವ್ಯಾಪಿ ಬೃಹತ್ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ಮುಖಂಡರು ಹಾಗೂ ಕೃಷಿ ಬೆಲೆ ಆಯೋಗದ ಸದಸ್ಯರಾದ ಡಿ.ಎಚ್.ಪೂಜಾರ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ…

ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಯಿಂದ ಸ್ವಾಭಿಮಾನಿ ಕನ್ನಡಿಗನ ಹಬ್ಬ

ಮಾನ್ವಿ: ಪಟ್ಟಣದ ಎ.ಪಿ.ಎಂ.ಸಿ. ಬಯಲು ಸಭಾಂಗಣದಲ್ಲಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮತ್ತು ತಾಲೂಕು ಘಟಕದ ವತಿಯಿಂದ ನಡೆದ ಸ್ವಾಭಿಮಾನಿ ಕನ್ನಡಿಗನ ಹಬ್ಬ ಕಾರ್ಯಕ್ರಮವನ್ನು ಚಿಕಲಪರ್ವಿಯ ಶ್ರೀ ಸದಾಶಿವ ಮಹಾಸ್ವಾಮಿಗಳು ಉದ್ಘಾಟಿಸಿ ಆರ್ಶೀವಾಚನ ನೀಡಿ ವಿಶ್ವದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ…

ಸರಕಾರಿ ಮಹಾವಿದ್ಯಾಲಯ ಸಿಂಧನೂರು ಸ್ನಾತಕ ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ರಸಪ್ರಶ್ನೆ ಸ್ಪರ್ಧೆ

ಸರಕಾರಿ ಮಹಾವಿದ್ಯಾಲಯ ಸಿಂಧನೂರು ಸ್ನಾತಕ ಹಾಗೂ ಸ್ನಾತಕೋತ್ತರ ಕೇಂದ್ರ ಅರ್ಥಶಾಸ್ತ್ರ ಅಧ್ಯಯನ ವಿಭಾಗದಲ್ಲಿ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಕರಾದ ಶ್ರೀ ಪ್ರೋ. ಪಾಂಡು, ಪ್ರಾಚಾರ್ಯರು ಇವರು ಉದ್ಘಾಟಿಸಿದರು ನಂತರ ರಸಪ್ರಶ್ನೆ…

ಸನ್ ರೈಸ್ ಕಾಲೇಜಿನಲ್ಲಿ ಶನಿವಾರದ ವಿಶೇಷ ಉಪನ್ಯಾಸ

ಸಿಂಧನೂರು : ನಗರದ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್, ಪ್ಯಾರಾ ಮೆಡಿಕಲ್ ಕಾಲೇಜು ಸಿಂಧನೂರಿನಲ್ಲಿ ಪ್ರತೀ ಶನಿವಾರದಂತೆ ಸನ್ ರೈಸ್ ಸ್ಕೂಲ್ ಆಫ್ ನರ್ಸಿಂಗ್‌ ಕಾಲೇಜಿನ ಉಪನ್ಯಾಸ ಕಾರ್ಯಕ್ರಮದಲ್ಲಿ ಶನಿವಾರ ಸನ್ ರೈಸ್‌ ವಿದ್ಯಾ ಸಂಸ್ಥೆಗೆ ಸಿಂಧನೂರಿನ ಎ.ಆರ್.ಕೆ ಆರ್ಥೋಪೆಡಿಕ್…

ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ – ಸಚಿವ ಎನ್ ಎಸ್ ಬೋಸರಾಜು

ಕೊಡಗು : ನಾಡಿನ ಬಡವರು, ದೀನ ದಲಿತರಿಗೆ ಶಕ್ತಿ ತುಂಬುತ್ತಿರುವ ನಮ್ಮ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಮಡಿಕೇರಿಯ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಮತ್ತು ತುರಾಜು, ಜಾಗೃತ…

ರೈತರಿಂದ ಹಣ ವಸೂಲಿ ಆರೋಪ: ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ

ಜಾಲಹಳ್ಳಿ : ರೈತರಿಂದ ಹಣ ವಸೂಲಿ ಮಾಡಿ ವಂಚಿಸಿದ ಗ್ರಾಮ ಲೆಕ್ಕಾಧಿಕಾರಿ ರವಿ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸೇವೆಯಿಂದ ವಜಾ ಮಾಡಬೇಕು. ವಂಚನೆಗೆ ಒಳಗಾದ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಉಪ…

ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆ – ಬೆಳಗಾವಿ ಅಧಿವೇಶನದಲ್ಲಿ ಚರ್ಚಿತ ವಿಷಯವಾಗಿಸಿ ಕ್ರಮ ಕೈಗೊಳ್ಳುವ ಕುರಿತು ಮನವಿ

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ರಾಜ್ಯ ನಿಯೋಗವು ಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ. ಖಾದರ್ ರವರನ್ನು ಭೇಟಿಯಾಗಿ, ರಾಜ್ಯದಲ್ಲಿ ದಿನೇದಿನೇ ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ಆನ್‌ಲೈನ್ ಮೋಸಗಳ ಗಂಭೀರತೆ ಅವರ ಗಮನಕ್ಕೆ ತರಲಾಯಿತು ಡಿಸೆಂಬರ್ 8 ರಿಂದ ಆರಂಭವಾಗಲಿರುವ ಬೆಳಗಾವಿ ಚಳಿಗಾಲದ…

ತಾಲೂಕಾ ಸ್ಕೌಟ್ಸ್ ಗೈಡ್ಸ್ ಸಮಾವೇಶ

ಮಾನ್ವಿ:ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸ್ಕೌಟ್ ಗೈಡ್ ತರಬೇತಿ ಸಹಕಾರಿ ಎಂದು ಜಿಲ್ಲಾ ಸಹಾಯಕ ಆಯುಕ್ತ ಸ್ಕೌಟ್ ಮಲ್ಲನಗೌಡ ನುಡಿದರು.ಅವರು ಮಾನ್ವಿ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕಾ ಮಟ್ಟದ ಸ್ಕೌಟ್ ಗೈಡ್ ಸಮಾವೇಶ ಹಾಗೂ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.ಸಭೆಯ ಅಧ್ಯಕ್ಷತೆಯನ್ನು ಬಲರಾಮ…

ಮಸ್ಕಿಯಲ್ಲಿ ವೋಟ್ ಚೋರ್, ಗದ್ದಿ ಚೋಡ್ “ಅಭಿಯಾನ

ಮಸ್ಕಿ:ಪಟ್ಟಣದ 06ನೇ ವಾರ್ಡನಲ್ಲಿ ವೋಟ್ ಚೋರ್, ಗದ್ದಿ ಚೋಡ್ “ಅಭಿಯಾನ ಕಾರ್ಯಕ್ರಮ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಸದಸ್ಯ ಎಂ.ಅಮರೇಶ ಮಾತನಾಡಿ ಕೇಂದ್ರ ಸರ್ಕಾರವು ಕಳದ 10 ವರ್ಷಗಳಿಂದ ಮತಗಳ್ಳತನದ ಮೂಲಕ ದೇಶದಲ್ಲಿ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದ್ದು…