ಸಿಂಧನೂರು: ಕಾಲೇಜು ವಿದ್ಯಾರ್ಥಿನಿ ರೈಲ್ವೆಗೆ ಬಿದ್ದು ಆತ್ಮಹತ್ಯೆ
ಕಾಲೇಜು ವಿದ್ಯಾರ್ಥಿನಿ ರೈಲ್ವೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧನೂರು ನಗರದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ನಗರದ ಪ್ರಥಮ ದರ್ಜೆಯ ಕಾಲೇಜಿನಲ್ಲಿ ಬಿಎ ಅಭ್ಯಾಸ ಮಾಡುವ ವಿದ್ಯಾರ್ಥಿನಿ ಸುಮಂಗಲಾ ನಗರದ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯದಲ್ಲಿ ವಸತಿ ಪಡೆದಿದ್ದಳು. ನನ್ನ ಆತ್ಮಹತ್ಯೆಗೆ…
