ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್, ಪ್ಯಾರಾ ಮೆಡಿಕಲ್ ಕಾಲೇಜನಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ
ಸಿಂಧನೂರು : ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತವಾಗಿ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್, ಪ್ಯಾರ ಮೆಡಿಕಲ್, ಸಿಂಧನೂರು ಇವರ ಆಶ್ರಯದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಕ್ಯಾನ್ಸರ್ ಕುರಿತು ಜನರಲ್ಲಿ ಅರಿವು ಮೂಡಿಸುವ…
