ಫೆ.5ರಂದು ಜಗಜ್ಯೋತಿ ಬಸವೇಶ್ವರ ಆಡಿಟೋರಿಯ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು
ರಾಯಚೂರು ಫೆಬ್ರವರಿ 03 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ನಿಮಿತ್ತ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಆಡಿಟೋರಿಯಂ ಸಭಾಂಗಣದಲ್ಲಿ ಬೆಳಗ್ಗೆ 11ರಿಂದ ಸಂಜೆ 7 ಗಂಟೆವರೆಗೆ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ…
