6 ಲಕ್ಷ ರು. ಖರ್ಚು ಮಾಡಿ ಕೊಟ್ಟ ಮಾತಿನಂತೆ ಅಪ್ಪ- ಅಮ್ಮರನ್ನು ಹೆಲಿಕ್ಯಾಪ್ಟರ್‌ನಲ್ಲಿ ಸುತ್ತಾಡಿಸಿದ ಸುಪುತ್ರ
ಸಿಂಧನೂರು : 6 ಲಕ್ಷ ರು. ಖರ್ಚು ಮಾಡಿ ಕೊಟ್ಟ ಮಾತಿನಂತೆ ಅಪ್ಪ- ಅಮ್ಮರನ್ನು ಹೆಲಿಕ್ಯಾಪ್ಟರ್‌ನಲ್ಲಿ ಸುತ್ತಾಡಿಸಿದ ಸುಪುತ್ರ ಎಲ್ಲರ ಗಮನ ಸೆಳೆದಿದ್ದಾರೆ. ಸ್ಥಳೀಯ ಅಬ್ದುಲ್ ಜನತಾ ಕಾಲೋನಿಯ ಯುವಕ ತಮ್ಮ ತಂದೆ ತಾಯಿಯವರು ಹಿಂದೆ ನಾವು ಬೆಂಗಳೂರು ಮುಖಾಂತರ ಸಿಂಧನೂರಿನಲ್ಲಿ…
