Author: naijyadese

ರಾಜ್ಯದ ಹಲವು ಪೊಲೀಸ್ ಠಾಣೆಗಳಿಗೆ ಬೇಕಾಗಿದ್ದ ನಟೋರಿಯಸ್ ಕಳ್ಳ ಅರೆಸ್ಟ್, ಮೊಬೈಲ್ ಬಳಸದೆಯೇ ಕೃತ್ಯ ಎಸಗುತ್ತಿದ್ದ ಖದೀಮ !

ರಾಯಚೂರು : ರಾಜ್ಯದಲ್ಲಿ ಕಾಂಗ್ರೆಸ್ ಪದೇ ಪದೇ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಅನ್ನೋ ಆರೋಪ ಕೇಳಿಬರುತ್ತಾ ಇದೆ. ಇದೀಗ ಅಂತಹದ್ದೇ ನಟೋರಿಯಸ್ ವ್ಯಕ್ತಿಯನ್ನ ಪೊಲೀಸರು ಲಾಕ್ ಮಾಡಿ ಕಂಬಿ ಹಿಂದೆ ತಳ್ಳಿದ್ದಾರೆ. ರಾಜ್ಯದ 6 ಪೊಲೀಸ್ ಠಾಣೆಗಳಿಗೆ ಬೇಕಾಗಿದ್ದ ಖತರ್ನಾಕ್ ಮನೆಗಳ್ಳನನ್ನು…

ಸಿಸಿ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಮಾನಪ್ಪ ವಜ್ಜಲ್

ಲಿಂಗಸುಗೂರು : ಪಟ್ಟಣದ ಬಸವಸಾಗರ ಕ್ರಾಸ್‌ನಿಂದ ಗಡಿಯಾರ ವೃತ್ತದವರೆಗೆ ನಡೆದಿರುವ ಸಿಸಿ ರಸ್ತೆ ಕಾಮಗಾರಿಯನ್ನು ಶಾಸಕ ಮಾನಪ್ಪ ವಜ್ಜಲ್ ಶುಕ್ರವಾರ ಪರಿಶೀಲಿಸಿದರು. ಗಡಿಯಾರ ವೃತ್ತದ ಮೂಲಕ ಸಾಗುವ ಎಲ್ಲಾ ರಸ್ತೆಗಳನ್ನು ಸಿಸಿ ಮಾಡಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹20 ಕೋಟಿ…

ಬೀದಿ ನಾಯಿಗಳ ನಿಯಂತ್ರಣಕ್ಕೆ ಸೂಚನೆ

ಕವಿತಾಳ : ನೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸರ್ಕಾರಿ ಇಲಾಖೆ ಹಾಗೂ ಖಾಸಗಿ ಸಂಸ್ಥೆಗಳು ಸಹಕರಿಸಬೇಕು ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಜಸ್‌ಪಾಲ್ ಸಿಂಗ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದು ಸರ್ಕಾರಿ ಮತ್ತು ಖಾಸಗಿ, ಶಾಲಾ, ಕಾಲೇಜು, ಆಸ್ಪತ್ರೆ,…

*ಕಾಳಿಕಾದೇವಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ಕವಿತಾಳ : ಪಟ್ಟಣದ ಕಾಳಿಕಾ ದೇವಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಮಹಿಳೆಯರು, ಮಕ್ಕಳು ಸೆರಿದಮಥೆ ಭಕ್ತಾದಿಗಳು ದೀಪ ಬೆಳಗಿಸಿ ಸಂಭ್ರಮಿಸಿದರು. ಕಾಳಿಕಾದೇವಿ ಉತ್ಸವ ಮೂರ್ತಿಗೆ ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಸೇರಿದಮತೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ಕೈಗೊಳ್ಳಲಾಗಿತ್ತು. ವಿರ್ಶವಕರ್ಮ…

ಸಚಿವ ಪ್ರಿಯಾಂಕ್ ಖರ್ಗೆರವರ ಹುಟ್ಟು ಹಬ್ಬದ ಪ್ರಯುಕ್ತ ಅನ್ನದಾನ ಕಾರ್ಯಕ್ರಮ

ರಾಯಚೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ 22 ನವೆಂಬರ್ ಕರ್ನಾಟಕ ರಾಜ್ಯದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಮುಖ ನಾಯಕರು ಹಾಗೂ ಪ್ರಸ್ತುತ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು . ಚಿತ್ತಾಪುರ ಕ್ಷೇತ್ರದ ಶಾಸಕರು ಹಾಗೂ ಡಿಜಿಟಲ್ ಆಡಳಿತ, ಗ್ರಾಮೀಣ…

*ಪೋತ್ನಾಳ: ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ , ಸರ್ಕಾರದ ಸೌಲಭ್ಯ ಸದ್ಬಳಕೆಗೆ ಸೈಯದ್ ಖಾಲಿದ್ ಖಾದ್ರಿ ಕರೆ

ಮಾನ್ವಿ: ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ‘ನಿತ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ’ದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಜರುಗಿತು. ಕಾರ್ಯಕ್ರಮವನ್ನು ಸೈಯದ್ ಖಾಲಿದ್ ಖಾದ್ರಿ ಅವರು ಉದ್ಘಾಟಿಸಿದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಖಾದ್ರಿ ಅವರು, “ನಿತ್ಯ ಕಟ್ಟಡ ನಿರ್ಮಾಣದ ಕಾಯಕದಲ್ಲಿ ತೊಡಗುವ…

ರಾಷ್ಟ್ರೀಯ ನವಜಾತ ಶಿಶು ಆರೈಕೆ ಸಪ್ತಾಹ ಕಾರ್ಯಕ್ರಮ:

ಲಿಂಗಸೂರು : ನ 22 – ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ನವಜಾತ ಶಿಶು ಆರೈಕೆ ಸಪ್ತಾಹ ಕಾರ್ಯಕ್ರಮ ಜರುಗಿತು . ಸರ್ಕಾರಿ ಆಸ್ಪತ್ರೆ ಮಕ್ಕಳ ತಜ್ಞ ಡಾ. ಸಂಜೀವ ರೆಡ್ಡಿ ಮಾತನಾಡಿ ನವಜಾತ ಶಿಶು ಆರೈಕೆಯಲ್ಲಿ ಎದೆ ಹಾಲು ಉಣಿಸುವಿಕೆ…

ಮಂಗಳಮುಖಿಯರ ಬದುಕಿನ ನೈಜ ಚಿತ್ರಣ ‘ಶಿವಲೀಲಾ’ – 2026ರ ಜನವರಿಯಲ್ಲಿ ತೆರೆಗೆ

ಮಾನ್ವಿ: ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯೆಬ್ಬಿಸಲು, ಹೊಸ ಪ್ರತಿಭೆಗಳ ಸಂಗಮದೊಂದಿಗೆ ಸಿದ್ಧವಾಗಿರುವ ‘ಶಿವಲೀಲಾ’ ಚಲನಚಿತ್ರದ ಪ್ರಚಾರ ಕಾರ್ಯಕ್ರಮವು ಪಟ್ಟಣದ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿ ಅದ್ದೂರಿಯಾಗಿ ಜರುಗಿತು. ಚಿತ್ರತಂಡವು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಚಿತ್ರದ ವಿಶೇಷತೆಗಳನ್ನು ಹಂಚಿಕೊಂಡಿತು. ಈ ವೇಳೆ ಮಾತನಾಡಿದ ಚಿತ್ರದ…

ತಮ್ಮ ದೇಹ ದಾನ ಮಾಡುವುದರ ಮೂಲಕ ಇತರರಿಗೆ ಮಾದರಿಯಾದ ವೆಂಕಟೇಶ್ವರ ಶಾಲೆಯ ನಿವೃತ್ತ ಶಿಕ್ಷಕರು ಶಿವಣ್ಣ ಸಣ್ಣಪ್ಪನವರು

35 ವರ್ಷಗಳ ಕಾಲ ಇಂಗ್ಲಿಷ್ ವಿಷಯ ಶಿಕ್ಷಕರಾಗಿ ಸೇವೆ ಹಾಗೂ ಬಸವ ತತ್ವದ ಸಿದ್ಧಾಂತಗಳನ್ನು ಪಾಲಿಸುವ, ಸರಳ ವ್ಯಕ್ತಿತ್ವ ಗುಣ ಹೊಂದಿದ್ದ ವೆಂಕಟೇಶ್ವರ ಪ್ರೌಢ ಶಾಲೆ ಸಿಂಧನೂರು ನಿವೃತ್ತಿ ಶಿಕ್ಷಕರು ಆಗಿರುವ ಶಿವಣ್ಣ ಹ ಸಣ್ಣಪ್ಪನವರು ಲಿಂಗೈಕ್ಯರಾಗಿದ್ದಾರೆ ಅವರ ಅಂತ್ಯ ಸಂಸ್ಕಾರ…

ಮಾನ್ವಿ ತಾಲೂಕಿನ ಯುವಕರು ಭಾರತೀಯ ಸೇನೆಗೆ ಆಯ್ಕೆ : ದೇಶಭಕ್ತರ ಹರ್ಷ

ಮಾನ್ವಿ. ತಾಲೂಕಿನ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಯುವಕರು ರಾಯಚೂರಿನ ಕೃಷಿ ವಿಶ್ವವಿದ್ಯಾನಿಲಯ ಮೈದಾನದಲ್ಲಿ ಅಗ್ನಿವೀರ್ ಸೇನಾ ನೇಮಕಾತಿಯಲ್ಲಿ ಎಲ್ಲಾ ವಿಭಾಗಗಳಲ್ಲಿ ಅರ್ಹತೆ ಪಡೆದು ಮೆರಿಟ್ ಲಿಸ್ಟ್ನಲ್ಲಿ ಆಯ್ಕೆಯಾಗಿದ್ದಾರೆ. ಮಾನ್ವಿ ತಾಲೂಕಿನ ಯುವಪ್ರತಿಭೆಗಳು 1 .ಮಹೇಶ್ ನಾಯಕ್ ತಂದೆ ಈರಣ್ಣ ಸಾದಾಪುರ 2.ವೀರಭದ್ರ…