ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಡಾ.ಪ್ರಭುಗೌಡ ಅಭಿಮತ : ಸಮಾಜದ ಸರ್ವಾಂಗೀಣ ಪ್ರಗತಿ ಶಿಕ್ಷಣದಿಂದಲೇ ಸಾಧ್ಯ
ತಾಳಿಕೋಟಿ: ಯಾವುದೇ ಒಂದು ಸಮಾಜ ಸರ್ವಾಂಗೀಣ ಪ್ರಗತಿಯನ್ನು ಕಾಣಬೇಕಾದರೆ ಆ ಸಮಾಜದ ಜನರು ಶಿಕ್ಷಣವಂತರಾಗಿರುವುದು ಅತ್ಯವಶ್ಯಕವಾಗಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ ಹೇಳಿದರು. ರವಿವಾರ ಪಟ್ಟಣದ ಶ್ರೀ ಖಾಸ್ಗತೇಶ್ವರ ಸಭಾಭವನದಲ್ಲಿ ಅಖಿಲ ಕರ್ನಾಟಕ ವೀರಶೈವ ಲಿಂಗಾಯತ…
