ದಕ್ಷ ಪೊಲೀಸ್ ಅಧಿಕಾರಿ ಎಂ ಪುಟ್ಟಮಾದಯ್ಯ ಸೇರಿ ಐವರು ಐಪಿಎಸ್ ಅಧಿಕಾರಿಗಳಿಗೆ ಅತ್ಯುನ್ನತ ರಾಷ್ಟ್ರಪತಿ ಪದಕ ಘೋಷಣೆ
ರಾಯಚೂರು ಜನವರಿ 25 (ಕರ್ನಾಟಕ ವಾರ್ತೆ): ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರಾದ ರಾಯಚೂರು ಜಿಲ್ಲೆಯ ಹಿಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮೂಲತಃ ಮೈಸೂರ ಜಿಲ್ಲೆಯವರಾದ ಹಿರಿಯ ಐಪಿಎಸ್ ಅಧಿಕಾರಿ ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಿ.ಐ.ಜಿ. ಪುಟ್ಟಮಾದಯ್ಯ ಎಂ…
