Author: naijyadese

ತುಂಗಭದ್ರಾ ನದಿ ಉಳಿವಿಗೆ ಜಲ ಜಾಗೃತಿ-ಜನ ಜಾಗೃತಿ ಪಾದಯಾತ್ರೆಗೆ ಕೈ ಜೋಡಿಸಿ – .ಸಿ ಪಿ ಮಾಧವನ್

”ತುಂಗಭದ್ರಾ ನದಿ ಕಲುಷಿತಗೊಳಿಸಿದ ಪರಿಣಾಮ ವಾರ್ಷಿಕ 3 ಕೋಟಿಗೂ ಅಧಿಕ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದ್ದರಿಂದ, ನದಿ ರಕ್ಷಣೆಗಾಗಿ ಹಮ್ಮಿಕೊಂಡಿರುವ ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಬೇಕು,” ಎಂದು ಸಿಂಧನೂರಿನ ವಿವಿಧ ಕಾಲೇಜ್ ಗಳಲ್ಲಿ. ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದು …ನಿರ್ಮಲ ತುಂಗಭದ್ರಾ…

*ಉದ್ಯಮಗಳು ಉಳಿದು ಬೆಳೆಯಲು ಹೊಸ ತಂತ್ರಜ್ಞಾನ, ಕೌಶಲ ಅಗತ್ಯ: ಡಾ.ಮಲ್ಲಿಕಾರ್ಜುನ ಎಸ್.ಅಯ್ಯನಗೌಡರ್ ಸಲಹೆ*

ರಾಯಚೂರು ನವೆಂಬರ್ 21 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ ಸಣ್ಣ, ಸೂಕ್ಷ್ಮ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಹಾಗೂ ಹೊಸ ಉದ್ಯಮಿಶೀಲರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ರಾಯಚೂರು ಜಿಲ್ಲಾ ಕೈಗಾರಿಕಾ ಕೇಂದ್ರ, ರಾಯಚೂರು ಜಿಲ್ಲಾ ಕೃಷಿ…

ಸಂವಿಧಾನ ದಿನಾಚರಣೆಗೆ ಅಗತ್ಯ ಸಿದ್ಧತೆಯಾಗಲಿ: ಶಿವಾನಂದ

ರಾಯಚೂರು ನವೆಂಬರ್ 21 (ಕರ್ನಾಟಕ ವಾರ್ತೆ): ನವೆಂಬರ್ 26ರಂದು ರಾಯಚೂರು ಜಿಲ್ಲಾ ಮತ್ತು ಸಿಂಧನೂರ, ಮಾನವಿ, ಲಿಂಗಸಗೂರು, ಸಿರವಾರ, ಅರಕೇರಿ, ದೇವದುರ್ಗ ಸೇರಿದಂತೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಸಂವಿಧಾನ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಣೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು…

*ಸಾಮೂಹಿಕ ವಿವಾಹಗಳು ಶ್ರೀಮಂತರಿಗೆ ಪ್ರೇರಣೆಯಾಗಲಿ*ವಶಿಷ್ಠಧಾಮ ಸೇವಾ ಟ್ರಸ್ಟ್ ಅಧ್ಯಕ್ಷ ಭೀಮಸೇನಾಚಾರ್ಯ ನವಲಿ ..

ಸಮಾಜದಲ್ಲಿ ವಿವಾಹ ಅನ್ನುವುದು ಪರಮ ಪವಿತ್ರ ಬಂಧನವಾಗಿದೆ. ಮುಕುಂದ ಗ್ರಾಮದ ಸಮಸ್ತ ಭಕ್ತರು ಪ್ರತಿವರ್ಷವು ನೇರವೇರಿಸುವ ಸಾಮೂಹಿಕ ವಿವಾಹಗಳು ಶ್ರೀಮಂತರಿಗೆ ಪ್ರೇರಣೆಯಾಗಬೇಕು ಎಂದು ವಶಿಷ್ಠಧಾಮ ಸೇವಾ ಟ್ರಸ್ಟ್ ಅಧ್ಯಕ್ಷ ಭೀಮಸೇನಾಚಾರ್ಯ ನವಲಿ ಹೇಳಿದರು. ಅಸಹಾಯಕರು ಸಾಲಮಾಡಿ ವಿವಾಹ ಮಾಡಿಕೊಂಡು ಸಾಲದ ಸುಳಿಯಲ್ಲಿ…

ಮೌಲ್ಯಗಳು ಮತ್ತು ಬದುಕು ವೀಣಾ ಹೇಮಂತಗೌಡ ಪಾಟೀಲ್ ಮುಂಡರಗಿ ಗದಗ್.

ಬೋರ್ಡಿಗೆ ಬೆನ್ನು ಮಾಡಿ ನಿಂತಿದ್ದ ಆ ಶಿಕ್ಷಕಿ ತನ್ನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಷ ಎಂದರೇನು ? ಎಂದು ಕೇಳಿದರು. ವಿದ್ಯಾರ್ಥಿಗಳು ಪರಸ್ಪರ ಮುಖ ನೋಡಿಕೊಂಡರೆ ಹೊರತು ಅವರಿಗೆ ಉತ್ತರ ಗೊತ್ತಾಗಲಿಲ್ಲ. ನಮ್ಮ ಅಗತ್ಯಕ್ಕಿಂತ ಹೆಚ್ಚಾಗಿ ನಾವು ಸೇವಿಸುವ ಆಹಾರ, ಬಳಸುವ ವಸ್ತು,…

ಉಟಕನೂರು ಗ್ರಾಮ ಪಂಚಾಯಿತಿ ಕಾಯಕ ಗ್ರಾಮವಾಗಿ ಆಯ್ಕೆ: ಈಶ್ವರ ಕುಮಾರ ಕಾಂದೂ

ಮಾನ್ವಿ: ತಾಲೂಕಿನ ಉಟಕನೂರು ಗ್ರಾಮದಲ್ಲಿನ ಗ್ರಾಮ ಪಂಚಾಯಿತಿಗೆ ಜಿ.ಪಂ. ಸಿ.ಇ,ಓ. ಈಶ್ವರ ಕುಮಾರ ಕಾಂದೂ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ ಸರ್ಕಾರವು ಉಟಕನೂರು ಗ್ರಾಮದ ಸಮಗ್ರವಾದ ಅಭಿವೃದ್ದಿಗಾಗಿ ಉಟಕನೂರು ಗ್ರಾಮ ಪಂಚಾಯಿತಿಯನ್ನು ಕಾಯಕ ಗ್ರಾಮವೆಂದು ಆಯ್ಕೆಮಾಡಿದೆ ಈ ಯೋಜನೆಯಡಿಯಲ್ಲಿ ಗಾಮ…

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳಿಗೆ ಅಧಿವೇಶನದಲ್ಲಿ ಧ್ವನಿಗೂಡಿಸಲು ಮನವಿ

ಮಾನ್ವಿ: ತಾಲೂಕಿನ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ, ನೌಕರರ ಪರವಾಗಿ ಬೆಂಬಲಕ್ಕೆ ನಿಲ್ಲುವಂತೆ ಕೋರಿ ಮಾನ್ವಿ ಶಾಸಕ ಜಿ. ಹಂಪಯ್ಯ ನಾಯಕ ಅವರಿಗೆ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಗುರುವಾರ ಮನವಿ…

ಧಾರವಾಡ ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಗೆ ವಿಶ್ವವಿದ್ಯಾಲಯ ಮಟ್ಟದ ಕ್ರೀಡೆಯಲ್ಲಿ ದ್ವಿತೀಯ ಸ್ಥಾನ

ಸಿಂಧನೂರು : ತಾಲೂಕಿನ ಬರ್ಮಾ ಕ್ಯಾಂಪ್ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿನಿ ಕುಮಾರಿ ಗುಣವರ್ದಿನಿ, ಪ್ರಸ್ತುತ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾಳೆ. ಇತ್ತೀಚೆಗೆ ಹೊನ್ನಾವರದಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಕ್ರೀಡಾಕೂಟದಲ್ಲಿ ಗುಂಡು…

ದುಬೈ ವೈಮಾನಿಕ ಪ್ರದರ್ಶನದಲ್ಲಿ ತೇಜಸ್ ಲಘು ಯುದ್ಧ ವಿಮಾನ (ಎಲ್‌ಸಿಎ ಎಂಕೆ -1) ಪತನ ಭಾರತೀಯ ವಾಯುಪಡೆಯ ಪೈಲಟ್ ಸಾವು..

ಶುಕ್ರವಾರ ಮಧ್ಯಾಹ್ನ ದುಬೈ ವಾಯು ಪ್ರದರ್ಶನದಲ್ಲಿ ಹಾರಾಟ ಪ್ರದರ್ಶನದ ಸಮಯದಲ್ಲಿ ತೇಜಸ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು, ಜನಸಮೂಹ ನೋಡುತ್ತಿದ್ದಂತೆ ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ದಟ್ಟವಾದ ಕಪ್ಪು ಹೊಗೆಯನ್ನು ಹೊರಹಾಕಿತು. ಪೈಲಟ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವಾಯುಪಡೆ…

ಸಾವಿತ್ರಿಬಾಯಿ ಬಾಫುಲೆ ಪ್ರಶಸ್ತಿಗೆ ಕನ್ನಡಿಗ ಸಿಂಧನೂರಿನ ಮಂಜುನಾಥ್ ಗಾಣಿಗೇರ ಆಯ್ಕೆ

ಕನ್ನಡಕ್ಕಾಗಿ ಕೈ ಎತ್ತು, ನಿನ್ನ ಕೈ ಕಲ್ಪವೃಕ್ಷವಾಗುತ್ತದೆ ಎಂಬ ಕುವೆಂಪು ಅವರ ವಾಣಿಯನ್ನು ಅಕ್ಷರಸಹ ಪಾಲಿಸುತ್ತಿರುವ ಮಂಜುನಾಥ ಗಾಣಗೇರ (ಅಧ್ಯಕ್ಷರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿಗಳು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಿಂಧನೂರು) ಇವರ ಕನ್ನಡ ಪ್ರೇಮ ಅನುಕರಣಿಯ. ಕನ್ನಡ…