ಉತ್ಸವದಲ್ಲಿ ರಾಯಚೂರು ಸಿಟಿ ಸುಂದರವಾಗಿ ಕಾಣಲಿ: ಜುಬಿನ್ ಮೊಹಪಾತ್ರ
ರಾಯಚೂರು ಜನವರಿ 28 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವವು ಯಶಸ್ವಿಯಾಗಿ ನಡೆಯುವ ನಿಟ್ಟಿನಲ್ಲಿ ರಾಯಚೂರು ಸಿಟಿಯು ಸುಂದರವಾಗಿ ಕಾಣಬೇಕು. ಈ ದಿಶೆಯಲ್ಲಿ ಯೋಚಿಸಿ ಪ್ರತಿಯೊಬ್ಬ ಪೌರ ಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯ ಭಾಗಿಯಾಗಬೇಕು ಎಂದು ರಾಯಚೂರು ಮಹಾನಗರ…
