ಪ್ರಜಾಪ್ರಭುತ್ವದಲ್ಲಿ ಮತದಾನ ಪಾತ್ರ ದೊಡ್ಡದು: ಪಿ.ಎಸ್.ವಸ್ತದ್
ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಪ್ರಜಾಪ್ರಭುತ್ವದಲ್ಲಿ ಮತದಾನದ ಪಾತ್ರ ಬಹಳ ದೊಡ್ಡದಾಗಿದೆ. ಚುನಾವಣೆಯ ವೇಳೆಯಲ್ಲಿ ಈ ಪ್ರಕ್ರಿಯೆಯನ್ನು ವಿವಿಧ ಹಂತದ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಣೆ ಮಾಡುವುದರ ಮೂಲಕ ಯಶಸ್ವಿಗೊಳಿಸಬೇಕೆಂದು ರಾಜ್ಯ ಸ್ವೀಪ್ ಸಮಿತಿ ನೊಡಲ್ ಅಧಿಕಾರಿ ಪಿ.ಎಸ್.ವಸ್ತçದ್ ಅವರು ಹೇಳಿದರು.…
