ಸಂವಿಧಾನದ ಆಶಯಗಳು ಸಾಕಾರಗೊಳ್ಳಬೇಕು:ಶಾಸಕ ನಾಡಗೌಡ
ತಾಳಿಕೋಟಿ: ಭಾರತದ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ. ಅದು ಎಲ್ಲ ದೇಶವಾಸಿಗಳ ಹಿತವನ್ನು ಬಯಸುತ್ತದೆ, ಜಾತಿ ವರ್ಗ ಹಾಗೂ ಧರ್ಮದ ಆಧಾರದಲ್ಲಿ ವ್ಯತ್ಯಾಸ ಮಾಡದೇ ನಾವೆಲ್ಲರೂ ಭಾರತೀಯರು ನಾವೆಲ್ಲ ಒಂದು ಎಂಬ ಭಾವನೆ ಎಲ್ಲರಲ್ಲೂ ಬರಬೇಕಾಗಿದೆ ಎಂದು ಕೆ ಎಸ್…
