ಡಾ.ಸುರೇಶ ಬಿ.ಇಟ್ನಾಳ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
ಕೊಪ್ಪಳ : 2025-26ನೇ ಸಾಲಿನಲ್ಲಿ ಆಚರಿಸಲಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜ.19ರಂದು ಭಾರತ ಚುನಾವಣಾ ಆಯೋಗದಿಂದ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿಯನ್ನು ನೀಡಲಾಗಿದೆ. ಭಾರತ ಚುನಾವಣಾ ಆಯೋಗದಿಂದ…
