ಪ್ರತಿಷ್ಠಿತ ಫೆಡರಲ್ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ
ಪ್ರತಿಷ್ಠಿತ ಫೆಡರಲ್ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ ಯರಮರಸ ಕ್ಯಾಂಪ್‌ನಲ್ಲಿರುವ ಪ್ರತಿಷ್ಠಿತ ಫೆಡರಲ್ ಶಿಕ್ಷಣ ಸಂಸ್ಥೆಯ ಸಮೂಹಗಳ ವತಿಯಿಂದ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ರಿಮ್ಸ್ ವೈದ್ಯಕೀಯ ಕಾಲೇಜು, ರಾಯಚೂರುನ ಮುಖ್ಯಸ್ಥರು ಹಾಗೂ ನಿರ್ದೇಶಕರಾದ…
