ನಿಧನ ವಾರ್ತೆ
ತಾಳಿಕೋಟಿ: ಎಂ.ಎಚ್.ಸೌಧಾಗರ ತಾಳಿಕೋಟಿ ಪಟ್ಟಣದ ಐಡಿಯಲ್ ಉರ್ದು ಶಿಕ್ಷಣ ಸಂಸ್ಥೆ ಅಧ್ಯಕ್ಷ, ರಸ್ತೆ ಸಾರಿಗೆ ಸಂಸ್ಥೆಯ ನಿವೃತ್ತ ಚಾಲಕರಾದ ಎಂ ಎಚ್ ಸೌಧಾಗರ(91) ಸೋಮವಾರ ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ…
truth line
ತಾಳಿಕೋಟಿ: ಎಂ.ಎಚ್.ಸೌಧಾಗರ ತಾಳಿಕೋಟಿ ಪಟ್ಟಣದ ಐಡಿಯಲ್ ಉರ್ದು ಶಿಕ್ಷಣ ಸಂಸ್ಥೆ ಅಧ್ಯಕ್ಷ, ರಸ್ತೆ ಸಾರಿಗೆ ಸಂಸ್ಥೆಯ ನಿವೃತ್ತ ಚಾಲಕರಾದ ಎಂ ಎಚ್ ಸೌಧಾಗರ(91) ಸೋಮವಾರ ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ…
ತಾಳೆಕೋಟಿ : ಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಎಸ್ ಕೆ ಭರತನಾಟ್ಯ ಸಂಘದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಖ್ಯಾತ ನಿರೂಪಕ ಸಾಹಿತಿ ಶಿಕ್ಷಕ ಸಾಹೇಬಗೌಡ ಬಿರಾದಾರ ದಂಪತಿಗಳನ್ನು ಅವರ ಸಾಹಿತ್ಯ ಕ್ಷೇತ್ರದ ಅನುಪಮ ಸೇವೆಗಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಳಿಕೋಟಿ : ತಾಲೂಕಿನ ಮೈಲೇಶ್ವರ ಗ್ರಾಮದಲ್ಲಿರುವ ಬಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಇದರ ಆಡಳಿತ ಮಂಡಳಿ ವತಿಯಿಂದ ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಇವರನ್ನು ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಂಸ್ಥೆಯ ಅಧ್ಯಕ್ಷ…
ಹಾಲಾಪೂರ: ತಾಲ್ಲೂಕ ಹಾಲಾಪೂರ ರೈತ ಸಂಪರ್ಕ ಕೇಂದ್ರದ ಪ್ರಭಾರಿ ಕೃಷಿ ಅಧಿಕಾರಿಯಾಗಿ ಶಿವಶರಣ ಬೋವಿ ಇಂದು ಅಧಿಕಾರ ಸ್ವೀಕರಿಸಿ ಮಾತನಾಡಿ ನನಗೆ ಈಗಾಗಲೇ ಕವಿತಾಳದಲ್ಲಿ ಖಾಯಂ ಕೃಷಿ ಅಧಿಕಾರಿಯಾಗಿ ಸೇವೆ ಮಾಡುತ್ತಿದ್ದು,ಹೆಚ್ಚುವರಿಯಾಗಿ ಹಾಲಾಪೂರಕ್ಕೆ ಮೇಲಾಧಿಕಾರಿಳು ನೇಮಿಸಿದ್ದು , ಅದಕ್ಕಾಗಿ ನಮ್ಮ ಕೃಷಿ…
ಹಾಲಾಪೂರ: ಇಂದು ದೇಶಾದ್ಯಂತ ಬಹಳಷ್ಟು ಪ್ರಚಲಿತ ವಿಷಯವಾಗಿ ಎಲ್ಲರಲ್ಲೂ ಚರ್ಚೆಗೆ ಗ್ರಾಸವಾದದ್ದು SIR ಎಂಬದು, ಚುನಾವಣಾ ಆಯೋಗ ವತಿಯಿಂದ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಮತ್ತು ಶುದ್ದಿಕರಿಸಲು ಕೈಗೊಂಡಿರುವ ಪ್ರಕ್ರಿಯೆ SIR ( Special Intensive Revision) ವಿಶೇಷ ಸಮಗ್ರ ಪರಿಷ್ಕರಣೆ ಇದರ…
ಲಿಂಗಸೂರು: ಪಟ್ಟಣದ ಶ್ರೀಮತಿ ಶಕುಂತಲಾ ಹನುಮಂತಪ್ಪ ಪೊ ಪಾ ಹಿರಿಯ ಮುಖ್ಯಗುರುಗಳು ಇವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುಂತಗೋಳ ಶಾಲೆಯಲ್ಲಿ ಸೇವೆ ಸಲ್ಲಿಸಿ, ವಯೊನಿವೃತ್ತಿ ಹೊಂದಿದ ಪ್ರಯುಕ್ತ ಸನ್ಮಾನ ಮತ್ತು ಅಭಿನಂದನೆ ಕಾರ್ಯಕ್ರಮ ನಡೆಯಿತು.ಉದ್ಘಾಟನೆಯನ್ನು ಡಾ.ರುದ್ರಗೌಡ ಪಾಟೀಲ್ ಮುಖ್ಯವೈದ್ಯಾಧಿಕಾರಿಗಳು…
ರಾಯಚೂರು, ಜೂನ್ 13: ರಾಯಚೂರು ಜಿಲ್ಲೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಹೆಚ್ಚುವರಿ ಬಸ್‌ಗಳ ಸಂಚಾರ, ಆನ್‌ಲೈನ್ ಟಿಕೆಟ್ ವ್ಯವಸ್ಥೆ ಹಾಗೂ ನ್ಯಾಯಾಲಯ ಮತ್ತು ವಿಧಾನ ಸೌಧಕ್ಕೆ ನೇರ ಸಿಟಿ ಬಸ್ ಸೌಲಭ್ಯ ಕಲ್ಪಿಸುವಂತೆ AIMIM ರಾಯಚೂರು ನಗರ…
ಜಾಲಹಳ್ಳಿ, ಜೂನ್ 14: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊಹರಂ ಹಬ್ಬದ ಅಂಗವಾಗಿ ಶಾಂತಿ ಸಭೆ ನಡೆಯಿತು. ದೇವದುರ್ಗ ವಿಭಾಗದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಪುಂಡಲಿಕ್ ಅವರ ನೇತೃತ್ವದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಪಿಎಸ್‌ಐ ವೈಶಾಲಿ ಜಳಕಿ…
ಸಿಂಧನೂರು ಜೂನ್ – 15* ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ರಾಯಚೂರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರ್ ಹಾಗೂ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಇಂದಿರಾ ನಗರದ ನಟರಾಜ…
ತಾಳಿಕೋಟಿ: ಮಗು ಜನಿಸಿದಾಗ ನಡೆಸುವ ತೊಟ್ಟಿಲೋತ್ಸವ (ನಾಮಕರಣ) ಕಾರ್ಯಕ್ರಮ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಹಿಕ್ಕನಗುತ್ತಿ ಲಿಂಗಾಯತ ಮಹಾಮಠದ ಪೀಠಾಧಿಪತಿ ಶ್ರೀ ಮ.ನಿ.ಪ್ರ.ಪ್ರಭುಲಿಂಗ ಮಹಾಸ್ವಾಮಿಗಳು ಹೇಳಿದರು. ಭಾನುವಾರ ಪಟ್ಟಣದ ರಾಜವಾಡೆ ಆವರಣದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ತಳಿ ಪ್ರತಿಷ್ಠಾಪನೆಯ ಮೂರನೇ ವಾರ್ಷಿಕೋತ್ಸವ…