ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಸಹಕಾರ ಚುನಾವಣೆ ಕುರಿತು ತರಬೇತಿ ಅಗತ್ಯ – ಶೇಖ್ ಹುಸೇನ್
ರಾಯಚೂರು- ಜ. 22 : ಇತ್ತಿಚೀಗೆ ಸಹಕಾರ ಸಚಿವಾಲಯ ಆರಂಭವಾಗಿ ಪಾರದರ್ಶಕವಾಗಿ ಚುನಾವಣೆ ನಡೆಸಲು ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಚುನಾವಣಾಧಿಕಾರಿಗಳಿಗೆ ಚುನಾವಣೆಯ ಬಗ್ಗೆ ತರಬೇತಿ ಅಗತ್ಯವಿದ್ದುದರಿಂದ ರಾಯಚೂರು ಜಿಲ್ಲಾ ಸಹಕಾರ ಒಕ್ಕೂಟದಿಂದ ಈ ಒಂದು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯದರ್ಶಿಗಳು ತರಬೇತಿ ಪ್ರಯೋಜನ…
