ವಾಲ್ಮೀಕಿ ನಾಯಕ ಮಹಾಸಭಾ ರಾಯಚೂರು ನಗರ ಘಟಕಕ್ಕೆ ಈರೇಶ ನಾಯಕ ಅಧ್ಯಕ್ಷರಾಗಿ ನೇಮಕ
ಮಾನ್ವಿ: ಪಟ್ಟಣದ ಟಿಎಪಿಎಂಸಿಎಸ್ ಯಲ್ಲಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ರಾಯಚೂರು ಜಿಲ್ಲಾ ಘಟಕದ ಅಧೀನದಲ್ಲಿರುವ ರಾಯಚೂರು ನಗರ ಘಟಕದ ಅಧ್ಯಕ್ಷರಾಗಿ ಈರೇಶ ನಾಯಕ (ರಾಯಚೂರು) ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಜಿಲ್ಲಾ ಅಧ್ಯಕ್ಷರಾದ ಬಿ. ರಾಮಣ್ಣ ನಾಯಕ ಅವರು…
