ಜ.10 ರಂದು ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟದಿಂದ ಪದಗ್ರಹಣ ಪ್ರತಿಭಾ ಪುರಸ್ಕಾರ.
ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಭಿನಂದನಾ ಸಮಾರಂಭವನ್ನು ಜನವರಿ 10 ರಂದು ಬೆಳಿಗ್ಗೆ ನಗರದ ಟೌನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟದ ಅಧ್ಯಕ್ಷ…
