ಕ್ರೀಡೆಯಿಂದ ಉತ್ಸಾಹ ಹಾಗೂ ಚೈತನ್ಯ ಹೆಚ್ಚಾಗಲಿದೆ : ಸಂಸದ ಕೆ. ರಾಜಶೇಖರ ಹಿಟ್ನಾಳ
ಕೊಪ್ಪಳ : ಕ್ರೀಡೆಗಳಿಂದ ನಮ್ಮಲ್ಲಿ ಉತ್ಸಾಹ ಹಾಗೂ ಚೈತನ್ಯ ಹೆಚ್ಚಾಗುವುದರ ಜೊತೆಗೆ ಎಲ್ಲರೂ ಒಂದು ಕಡೆ ಸೇರಲು ಅವಕಾಶ ಮಾಡಿಕೊಡುತ್ತದೆ. ಹಾಗಾಗಿ ಇಂದು ತಾವೆಲ್ಲರೂ ಇಲ್ಲಿ ಸೇರಿದ್ದಿರಾ ಎಂದು ಕೊಪ್ಪಳ ಸಂಸದರಾದ ಕೆ. ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು.ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ…
