ರಾಯಚೂರು ಉತ್ಸವ: ಜನವರಿ 25ರಂದು ಸೈಕ್ಲಿಂಗ್ ಮ್ಯಾರಥಾನ್
ರಾಯಚೂರು ಜನವರಿ 12 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರುಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜನವರಿ 25ರ ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೈಕ್ಲಿಂಗ್ ಮ್ಯಾರಥಾನ್…
