ಅಜಾತಶತ್ರು ಹಿರಿಯ ಮುತ್ಸದ್ದಿ ಜನಾಬ್ ಲಾಲ್ ಅಹ್ಮದ್ ಸಾಹೇಬ್ರ ಜನ್ಮದಿನ ವಿಜೃಂಭಣೆಯಿಂದ ಆಚರಣೆ
ಲಿಂಗಸೂಗೂರು ತಾಲೂಕಿನ ಅಜಾತಶತ್ರು ಹಿರಿಯ ಮುತ್ಸದ್ದಿ, ಸಮಾಜಸೇವೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಜನಾಬ್ ಲಾಲ್ ಅಹ್ಮದ್ ಸಾಹೇಬ್ರ ಜನ್ಮದಿನವನ್ನು ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರು ತಾಲೂಕು ಕಮಿಟಿಯ ವತಿಯಿಂದ ಇಂದು ಅದ್ದೂರಿಯಾಗಿ ಹಾಗೂ ಸಾರ್ಥಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು ಲಾಲ್ ಅಹ್ಮದ್…
