Author: naijyadese

ಉಚಿತ ಮಹಿಳಾ ಕ್ಷೇಮಾ ತಪಾಸಣೆ ಶಿಬಿರಕ್ಕೆ ಗ್ರಾ.ಪಂ ಅಧ್ಯಕ್ಷ ನೀಲಕಂಠಪ್ಪ ಚಾಲನೆ

ಮಸ್ಕಿ: ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬಳಗಾನೂರು ವ್ಯಾಪ್ತಿಯ ಉದ್ಬಾಳ ಗ್ರಾಮದಲ್ಲಿ ಪಿಪಿಎಚ್‌ಎಫ್, ಪ್ರಣಾ ಯೋಜನೆ ,ಜಿಇ ಹೆಲ್ತ್ಕೇರ್ ಸಂಯುಕ್ತಾಶ್ರಯದಲ್ಲಿ ಜಂಟಿಯಾಗಿ ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಬಾಳ ಗ್ರಾ.ಪಂ…

ಪಟ್ಟಣದ ಬಂಗಾರ ಅಭರಣ ಮಾರಾಟಗಾರರಿಗೆ ಜಾಗೃತಿ ಮೂಡಿಸಿದ ಪೊಲೀಸ್ ಅಧಿಕಾರಿಗಳು

ಮಾನ್ವಿ: ಪಟ್ಟಣದಲ್ಲಿನ ವಿವಿಧ ಬಂಗಾರ ಹಾಗೂ ಬೆಳ್ಳಿಯ ಅಭರಣಗಳನ್ನು ತಯಾರಿಸುವವರ ಹಾಗೂ ಮಾರಾಟ ಮಳಿಗೆಗಳು,ಜ್ಯೂವೇಲ್ಲರಿ ಅಂಗಡಿಗಳಿಗೆ ಮಾನ್ವಿ ಪೊಲೀಸ್ ಠಾಣೆಯ ಎ.ಎಸ್.ಐ. ಶಿವಲಿಂಗಪ್ಪ ಭೇಟಿ ನೀಡಿ ಅಂಗಡಿ ಮಾಲಿಕರಿಗೆ ಸಾರ್ವಜನಿಕ ಸುರಕ್ಷತೆ ಅಧಿನಿಯಮ 2017 ಕಲಂ 6 (1) ಅಡಿಯಲ್ಲಿ ನೋಟಿಸ್…

ಪುಟ್ಟರಾಜ ಗವಾಯಿಗಳ ಸಾಧನೆ ವಿಕಲಚೇತನರಿಗೆ ಪ್ರೇರಣೆ : ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ

ಸಿರವಾರ : ತಾಲೂಕಿನ ನವಲಕಲ್ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ಸಮನ್ವಯ ಸಭೆ ಅತ್ಯಂತ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು. ಅವರು…

ವಿಕಲಚೇತನರ ಬೇಡಿಕೆಗೆ ಅನುಗುಣವಾಗಿ ಶೇ.5 ಅನುದಾನ ಬಳಕೆ : ಜಶ್ಪಾಲ್ ಸಿಂಗ್

ಕವಿತಾಳ : ಪಟ್ಟಣದ ಪಂಚಾಯಿತಿ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನಿರ್ದೇಶನದಂತೆ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ಸಮನ್ವಯ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳಾದ ಜಶ್ಪಾಲ್ ಸಿಂಗ್ ಅವರು, ಪಟ್ಟಣ ಪಂಚಾಯತಿಯ ಶೇ.5 ರ ಅನುದಾನವನ್ನು ವಿಕಲಚೇತನರ…

ರಾಯಚೂರು ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿಗೆ ವಿಶೇಷ ಸಾಮರ್ಥ್ಯವೃದ್ಧಿ ತರಬೇತಿ

ರಾಯಚೂರು ಡಿಸೆಂಬರ್ 30 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರ ಪಾಲಿಕೆಯ ಆಡಳಿತದ ಗುಣಮಟ್ಟ ಮತ್ತು ಸೇವಾ ವಿತರಣೆಯನ್ನು ಹೊಸ ಮಟ್ಟಕ್ಕೇರಿಸುವ ದಿಶೆಯಲ್ಲಿ ಪಾಲಿಕೆಯ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎರಡು ದಿನದ ವಿಶೇಷ ಸಾಮರ್ಥ್ಯವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಡಿ.30ರಂದು ಚಾಲನೆ…

ಮಸ್ಕಿ ಹೈಟೆಕ್ ಕಂಪ್ಯೂಟರ್ ಕೇಂದ್ರದಿಂದ ಉಚಿತವಾಗಿ ಕಂಪ್ಯೂಟರ್, ಸ್ಪೋಕನ್ ಇಂಗ್ಲಿಷ್ ಮತ್ತು ಸಾಪ್ಟ್ ಸ್ಕಿಲ್ ತರಬೇತಿ

ಮಸ್ಕಿ : ನಗರದ ಹೈಟೆಕ್ ಕಂಪ್ಯೂಟರ್ ಶಿಕ್ಷಣ ತರಬೇತಿ ಕೇಂದ್ರದಲ್ಲಿ 45 ದಿನಗಳಲ್ಲಿ ಉಚಿತವಾಗಿ ಕಂಪ್ಯೂಟರ್, ಸ್ಪೋಕನ್ ಇಂಗ್ಲಿಷ್ ಮತ್ತು ಸಾಪ್ಟ್ ಸ್ಕಿಲ್ ತರಬೇತಿ ನೀಡಿ ನಂತರ ಉದ್ಯೋಗ ನೀಡಲಾಗುವುದು, ಆಸಕ್ತಿ ಇದ್ದ ಯುವಕ/ಯುವತಿಯರು ಸಂಸ್ಥೆಗೆ ಭೇಟಿ ನೀಡಬೇಕಾಗಿ ವಿನಂತಿ. ತರಬೇತಿ…

ಅಬಕಾರಿ ಇಲಾಖೆಯಿಂದ ಸಿಹೆಚ್ ಪೌಡರ್, ಕಲಬೆರೆಕೆ ಸೇಂದಿ ದುಷ್ಪರಿಣಾಮದ ಅರಿವು ಕಾರ್ಯಕ್ರಮ

ರಾಯಚೂರು ಡಿಸೆಂಬರ್ 30 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಅಬಕಾರಿ ಇಲಾಖೆ, ಪೋಲಿಸ್ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಇಲಾಖೆಯಿಂದ ನಗರದ ಯಕ್ಲಸ್‌ಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಸೆಂಬರ್ 29ರಂದು ಸಿಹೆಚ್ ಪೌಡರ್, ಕಲಬೆರೆಕೆ ಸೇಂದಿ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು…

ಮಸ್ಕಿ ತಾಪಂ ಕಚೇರಿಯಲ್ಲಿ ಶಾಸಕ ಆರ್. ಬಸನಗೌಡ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ವಸತಿ ನಿಲಯ ಅಧಿಕಾರಿಗಳ ಸಭೆ ಗುತ್ತಿಗೆದಾರರಿಂದ ನಗದು ಹಣ ಪಡೆಯದೇ ಆಹಾರ ಪದಾರ್ಥಗಳನ್ನು ಪೂರೈಸುವಂತೆ ಅಗತ್ಯ ಕ್ರಮ ಕೈಗೊಳ್ಳಿ -ಶಾಸಕ ಆರ್.ಬಸನಗೌಡ ತುರ್ವಿಹಾಳ

ಮಸ್ಕಿ : ಡಿ 30 ಪಟ್ಟಣದಲ್ಲಿರುವ ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ರಾತ್ರಿ ವೇಳೆ ಕಡ್ಡಾಯವಾಗಿ ವಾಸ ಮಾಡಬೇಕೆಂದು ಖಾದಿ ಮತ್ತು ಗ್ರಾಮದ್ಯೋಗ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಆರ್.ಬಸನಗೌಡ ತುರವಿಹಾಳ ತಾಕೀತು ಮಾಡಿದ್ದಾರೆ. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ…

ಸರ್ಕಾರಿ ಭೂಮಿ ಖರೀಸಿದಿ ನಿವೇಶನ ಹಂಚಿಕೆ ಮಾಡಲು ಕೆಆರ್‌ಎಸ್ ಒತ್ತಾಯ

ಮಸ್ಕಿ: ತಾಲ್ಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲ್ಕರಾಗಿ ಗ್ರಾಮದ ನಿವೇಶನ ರಹಿತರಿಗೆ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದಿಂದ ವಿವಾದವಿಲ್ಲದ ಸರಕಾರಿ ಭೂಮಿಯನ್ನು ಖರೀದಿ ಹಂಚಿಕೆ ಮಾಡಬೇಕೆಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕನಾಟಕ ರೈತ ಸಂಘದಿಂದ ಮನವಿ ಸಲ್ಲಿಸಲು ಮೂಲಕ ಮಂಗಳವಾರ…

ಜನವರಿ 1ರಿಂದ ಹೊಸದಾಗಿ ಜೆಸ್ಕಾಂ ಲೈನ್‌ಲಿಂಕ್ ಮಾರ್ಗ ಆರಂಭ

ರಾಯಚೂರು ಡಿಸೆಂಬರ್ 30 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪವಿಭಾಗ-2 ಶಾಖೆ-3ರಲ್ಲಿ 110ಕೆವಿ ವಡವಟ್ಟಿ ಉಪ ಕೇಂದ್ರ ದಿಂದ ಹೊರ ಹೊಮ್ಮುವ ಡ್ಲೂ-10 ಮುನ್ನೂರುವಾಡಿಗೆ 110ಕೆವಿ ಜವಹಾರ ನಗರ ಉಪ ಕೇಂದ್ರ ದಿಂದ ಹೊಸದಾಗಿ ಲೈನ್‌ಲಿಂಕ್…