ಸಂಸದ ರಾಜಶೇಖರ್ ಹಿಟ್ನಾಳ, ಶಾಸಕ ಆರ್. ಬಸನಗೌಡರಿಂದ 748ಎ ಭಾರತ ಮಾಲಾ ಹೆದ್ದಾರಿ ಕಾಮಗಾರಿ ಪರಿಶೀಲನೆ ರೈತರಿಗೆ ಕೋರ್ಟಿಗೆ ಅಲೆದಾಡಿಸುವ ಕೆಲಸ ಮಾಡದೇ ಭೂಮಿ ಕಳೆದುಕೊಂಡ ರೈತರಿಗೆ ಭೂ-ಪರಿಹಾರ ನೀಡಿ: ಸಂಸದ ರಾಜಶೇಖರ್ ಹಿಟ್ನಾಳ
ಮಸ್ಕಿ: ರಾಯಚೂರು- ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 748ಎ ಭಾರತ ಮಾಲಾ ಕಾಮಗಾರಿಗೆ ಭೂಮಿ ಕಳೆದುಕೊಂಡ ರೈತರಿಗೆ ಕೂಡಲೇ ಹೆದ್ದಾರಿ ಪ್ರಾಧಿಕಾರದಿಂದ ಬೆಳೆ ಪರಿಹಾರ ಮತ್ತು ಭೂ-ಪರಿಹಾರ ನೀಡಬೇಕೆಂದು ಪ್ರಾಧಿಕಾರ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸಂಸದ ರಾಜಶೇಖರ ಹಿಟ್ನಾಳ ಹಾಗೂ ಮಸ್ಕಿ ಶಾಸಕ…
