Author: naijyadese

ಸಚಿವ ಸ್ಥಾನಾಕಾಂಕ್ಷೆ ವ್ಯಕ್ತಪಡಿಸಿದ ಶಾಸಕ ನಾಡಗೌಡ; ಗುತ್ತಿಗೆದಾರರ ವಿರುದ್ಧ ಅಸಮಾಧಾನ

ಮುದ್ದೇಬಿಹಾಳ: ಮತಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರೀತಿಯ ಮುಲಾಜು ತೋರಿಸುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಸಿ.ಎಸ್. ನಾಡಗೌಡ ಸ್ಪಷ್ಟಪಡಿಸಿದರು. ತಾವು ಯಾರಿಂದಲೂ ಕಮಿಷನ್ ಪಡೆದಿಲ್ಲ ಎಂದು ಹೇಳಿದ ಅವರು, “ನಾನು ಕಮಿಷನ್ ಗಿರಾಕಿ ಅಲ್ಲ. ಯಾರಾದರೂ ನನಗೆ ಕಮಿಷನ್ ನೀಡಿದ್ದರೆ…

ಎಸ್ಡಿಎಂಸಿ ಪದಾಧಿಕಾರಿಗಳಿಗೆ ಸನ್ಮಾನ

ಅರಕೇರಾ : ಶಾಲೆಯ ಸರ್ವತೋಮುಖ ಅಭಿವೃದ್ಧಿ ಯಲ್ಲಿ ಶಿಕ್ಷಕರ ಜತೆಗೆ ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಪಾತ್ರ ಬಹುಮುಖ್ಯವಾದದ್ದು ಎಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಪಂಗಡ ವಿಭಾಗದ ಬ್ಲಾಕ್ ಅಧ್ಯಕ್ಷ ಬಸವರಾಜ ಪೂಜಾರಿ ಹೇಳಿದರು. ಅವರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ…

ಕಂಪ್ಲಿ ಮಂಡಲದ ಉಪಾಧ್ಯಕ್ಷರಾಗಿ ಬಿ. ರಮೇಶ, ಕಂಪ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷರಾಗಿ ಬಡಿಗೇರ್ ವಿರೇಶ ನೇಮಕ

ಬಳ್ಳಾರಿ / ಕಂಪ್ಲಿ : ಕಂಪ್ಲಿ ಮಂಡಲದ ಉಪಾಧ್ಯಕ್ಷರಾಗಿ ಬಿ. ರಮೇಶ ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಕಂಪ್ಲಿ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ಬಡಿಗೇರ್ ವಿರೇಶ ನೇಮಕ ಇವರು ನೇಮಕಗೊಂಡಿದ್ದು, ಮಾಜಿ ಶಾಸಕ ಟಿ.ಎಚ್.ಸುರೇಶ ಬಾಬು…

ನಕಲಿ ಮತಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು : ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಆರೋಪ

ಬಳ್ಳಾರಿ / ಕಂಪ್ಲಿ : ಚುನಾವಣಾ ಆಯೋಗವು ಎಸ್‌ಐಆರ್ ಮೂಲಕ ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿಟ್ಟುಕೊಳ್ಳಲು ಮುಂದಾಗಿದೆ. ಆದರೆ, ನಕಲಿ ಮತಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು ಮಾಡುತ್ತಿದೆ ಎಂದು ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಆರೋಪಿಸಿದರು. ಸ್ಥಳೀಯ ಕೊಟ್ಟಾಲ್ ರಸ್ತೆಯ ಮಾಜಿ ಶಾಸಕರ ತುಂಗಭದ್ರ…

ವೃತ್ಪೂರ್ವಕ ಅಭಿನಂದನೆಗಳು

” ಹಂಪನಗೌಡ.ಬಾದರ್ಲಿ ಅಭಿಮಾನಿಗಳ ಬಳಗ” ದ ವತಿಯಿಂದ ನಿನ್ನೆಯ ದಿನ ಅಂದರೆ, 12/06/2026 ಶುಕ್ರವಾರದಂದು, ನಮ್ಮ ನಿಮ್ಮೆಲ್ಲರ ನೆಚ್ಚಿನ ನಾಯಕರು ಹಾಗೂ ಶಾಸಕರಾದ ಮಾನ್ಯ ಶ್ರೀ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ದೊರಕಲಿ ಎಂದು, ಸಿಂಧನೂರಿನ ಗಣೇಶ ಗುಡಿಯಿಂದ, ಅಂಬಾಮಠದ(ಸಿದ್ಧ…

ಡೆಂಗ್ಯೂ, ಪಲ್ಸ್ ಪೋಲಿಯೋ ನಿರ್ಮೂಲನೆಗೆ ಸಜ್ಜು: ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ನಿರ್ಣಯ

ಸಿಂಧನೂರು 12 ಜೂ: ಸಿಂಧನೂರು 12: ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಯಚೂರು ಮತ್ತು ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಇಲಾಖೆ ರಾಯಚೂರು ಹಾಗೂ ತಾಲೂಕಾರೋಗ್ಯಾಧಿಕಾರಿಗಳ ಕಾರ್ಯಾಲಯದ ಸೊಳ್ಳೆಗಳಿಂದ ಹರಡುವ ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ…

ಸ್ವ ಉದ್ಯೋಗ ಪ್ರೇರಣಾ ಶಿಬಿರದ ಮೂಲಕ ಮಹಿಳೆಯರು ಪರಾವಲಂಬಿಯಾಗದೆ-ಸ್ವಾವಲಂಬಿಗಳಾಗಿ ಜೀವನ ನಡೆಸಬೇಕು- ವಸಂತ್ ಎಸ್

ಸಿರುಗುಪ್ಪ ನಗರದ 28ನೇ ವಾರ್ಡಿನ ಅಂಗನವಾಡಿ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಿಳೆಯರು ಸ್ವ-ಉದ್ಯೋಗ ಪ್ರಾರಂಭಿಸಲು ಸ್ವ-ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ತಾಲೂಕು ಕ್ಷೇತ್ರ ಯೋಜನಾಧಿಕಾರಿ ವಸಂತ್ ಎಸ್ ರವರು ಉದ್ಘಾಟನೆ…

ಶಾಸಕ ಅಪ್ಪಾಜಿ ನಾಡಗೌಡರಿಗೆ ಗೌರವ ಸಮರ್ಪಣೆ

ತಾಳಿಕೋಟಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಪ್ರಾಂಗಣದಲ್ಲಿ ರೂ.5 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅಭಿವೃದ್ಧಿಗೆ ಸಹಕರಿಸಿದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ,ಶಾಸಕರಾದ ಅಪ್ಪಾಜಿ ನಾಡಗೌಡರಿಗೆ ಸಮಿತಿ ವತಿಯಿಂದ ಗೌರವ ಸಮರ್ಪಣೆ…

ಯುವಕರು ರಕ್ತದಾನ ಮಾಡಿ ಜೀವ ರಕ್ಷಿಸಿ: ಪ್ರಭುಲಿಂಗ ಶ್ರೀ

ತಾಳಿಕೋಟಿ: ಸಕಲ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು ಮಹಾದಾನ ಎನಿಸಿಕೊಂಡಿದೆ. ಆರೋಗ್ಯವಂತರೆಲ್ಲರೂ ರಕ್ತದಾನ ಮಾಡುವ ಮೂಲಕ ಹಲವಾರು ಜೀವಗಳನ್ನು ಉಳಿಸಬಹುದಾಗಿದೆ ಎಂದು ಹಿಕ್ಕನಗುತ್ತಿ ಬಸವ ಮಹಾಮಠದ ಪೀಠಾಧಿಪತಿ ಪೂಜ್ಯ ಶ್ರೀ ಪ್ರಭುಲಿಂಗ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ರಾಜವಾಡೆ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು…

ನೆಲೆ ಇಲ್ಲದ ಮಸ್ಕಿಯ ಹನುಮಂತಪ್ಪನಿಗೆ ಆಸರೆಯಾದ ಕಾರುಣ್ಯ ಕುಟುಂಬ

ಸಿಂಧನೂರು —ಮಸ್ಕಿ ಪಟ್ಟಣದ ಸರ್ಕಾರಿ ಹಿರಿಯ ಕೇಂದ್ರ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸುಮಾರು ದಿನಗಳಿಂದ ವಾಸವಾಗಿದ್ದ ಹನುಮಂತಪ್ಪ ವಯಸ್ಸು-75 ಈತನನ್ನು ಮಸ್ಕಿ ಪೊಲೀಸ್ ಇಲಾಖೆ ಅಧಿಕಾರಿಗಳ ಹಾಗೂ ಶಾಲಾ ಶಿಕ್ಷಕರುಗಳ ಮತ್ತು ಸ್ಥಳೀಯರುಗಳ ಮಾಹಿತಿ ಮೇರೆಗೆ ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ…