ಮಗುವಿನ ಒಂದು ವರ್ಷ ವಯಸ್ಸಿನೊಳಗೆ 12 ಮಾರಕ ರೋಗಗಳ ತಡೆಗೆ ಉಚಿತವಾಗಿ ಲಸಿಕೆ ಹಾಕಿಸಿ:ಬಸಯ್ಯ.
ರಾಯಚೂರು.ಜ.13 ಮಕ್ಕಳ ಬಾಲ್ಯದಲ್ಲಿ ಕಂಡುಬರುವ ಮಾರಣಾಂತಿಕ ಕಾಯಿಲೆಗಳ ನಿಯಂತ್ರಣಕ್ಕೆ ಹುಟ್ಟಿದ ದಿನದಿಂದ ಒಂದು ವರ್ಷದೊಳಗೆ ಆರೋಗ್ಯ ಇಲಾಖೆಯ ಮೂಲಕ ಉಚಿತವಾಗಿ ಹಾಕಲಾಗುವ ಲಸಿಕೆಗಳನ್ನು ತಪ್ಪದೆ ಹಾಕಿಸಲು ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ತಾಯಂದಿರಿಗೆ ಹಾಗೂ ಪಾಲಕರಲ್ಲಿ ಮನವಿ ಮಾಡಿದರು. ಆರೋಗ್ಯ ಮತ್ತು…
