ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳಿಂದ ಬಾಡೂಟ
ಕೊಪ್ಪಳ: ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಐತಿಹಾಸಿಕ ದಾಖಲೆಯನ್ನು ಸರಿಗಟ್ಟಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ತಾಲ್ಲೂಕಿನ ಹಾಲವರ್ತಿ ಗ್ರಾಮದಲ್ಲಿ ಮಂಗಳವಾರ ಸಂಭ್ರಮಾಚರಣೆ ನಡೆಸಿದರು. ಈ ಸಂಭ್ರಮದ ಭಾಗವಾಗಿ ಜವಾರಿ ಕೋಳಿ ಬಾಡೂಟ ಆಯೋಜಿಸಿ, ಗ್ರಾಮಸ್ಥರೊಂದಿಗೆ ಸಂತೋಷ ಹಂಚಿಕೊಂಡರು.…
