ಸಿರವಾರ, ಮಾನವಿ: ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪುನಃ ಅರ್ಜಿ ಸಲ್ಲಿಸಲು ಜ.15ರವರೆಗೆ ಕಾಲಾವಕಾಶ
ರಾಯಚೂರು ಜನವರಿ 12 (ಕರ್ನಾಟಕ ವಾರ್ತೆ): ಜಿಲ್ಲೆಯ ಸಿರವಾರ, ಮಾನವಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಆದೇಶದನ್ವಯ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿ ಪ್ರಕಟಣೆಯನ್ನು…
