ಅಬಕಾರಿ ಇಲಾಖೆ: ಜನವರಿ 5ರಂದು ತರಬೇತಿ ಕಾರ್ಯಾಗಾರ
ರಾಯಚೂರು ಡಿಸೆಂಬರ್ 26 (ಕರ್ನಾಟಕ ವಾರ್ತೆ): ಇಲ್ಲಿನ ಅಬಕಾರಿ ಇಲಾಖೆಯಲ್ಲಿ ಇದೇ ಪ್ರಥಮವಾಗಿ ಇ-ಹರಾಜು ಮೂಲಕ ಸನ್ನದುಗಳ ವಿಲೆವಾರಿಗೆ ಕ್ರಮ ಕೈಗೊಂಡಿದ್ದು, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಸಾರ್ವಜನರಿಗೆ ನಗರದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣ-2ರಲ್ಲಿ 2026ರ ಜನವರಿ 5ರ ಬೆಳಿಗ್ಗೆ 11ಗಂಟೆಗೆ…
