ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆಗೆ ಸಿದ್ಧತೆಯಾಗಲಿ
ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶಿವಯೋಗಿ ಸಿದ್ಧರಾಮ ಜಯಂತಿಯನ್ನು ಜನವರಿ 14ರಂದು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಜಗದೀಶ್ ಅವರು…
