ಪಟ್ಟಣ ಪಂಚಾಯತಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ – ದಾಖಲೆಗಳ ಪರಿಶೀಲನೆ
ಸಿರವಾರ, ಲೋಕಾಯುಕ್ತ ಅಧಿಕಾರಿಗಳು ಬುಧವಾರ ಸಂಜೆ ಸಿರವಾರ ಪಟ್ಟಣ ಪಂಚಾಯತಿಗೆ ದಿಢೀರ್ ಭೇಟಿ ನೀಡಿ ವಿವಿಧ ದಾಖಲೆಗಳ ಪರಿಶೀಲನೆ ನಡೆಸಿದರು. ಸಾರ್ವಜನಿಕರಿಗೆ ಒದಗಿಸುತ್ತಿರುವ ಸರ್ಕಾರಿ ಸೇವೆಗಳು, ಎ-ಖಾತಾ, ಬಿ-ಖಾತಾ ವಿತರಣೆ, ಪೌರಾಕಾರ್ಮಿಕರ ಸೇವೆ, ಸಕಾಲದಲ್ಲಿ ಅರ್ಜಿಗಳ ವಿಲೇವಾರಿ, ಕುಡಿಯುವ ನೀರು ಪೂರೈಕೆ,…
