Author: naijyadese

ಸಹನಾ ಶಾಲೆಯಲ್ಲಿ ಹೊಸ ವರ್ಷ ಸಂಭ್ರಮ.

ಲಿಂಗಸಗೂರು : ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದ ಕಿಲ್ಲದಲ್ಲಿರುವ ಸಹನಾ ಶಾಲೆಯಲ್ಲಿ ಇಂದು ಹೊಸ ವರ್ಷವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಕೇಕ್ ಕತ್ತರಿಸುವುದರ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಕುರಿತು ಸಂಸ್ಥೆಯ ಅಧ್ಯಕ್ಷರು ಶ್ರೀಮತಿ ಇರ್ಫಾನಾ ಬೇಗಂ ಮಾತನಾಡಿ, ಪ್ರತಿ ಮಕ್ಕಳು ತಂದೆ-ತಾಯಿಯನ್ನು…

ಮಸ್ಕಿ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಅಹ್ವಾನ

ಮಸ್ಕಿ : ಪಟ್ಟಣದ ಮುದುಗಲ್ ರಸ್ತೆಯಲ್ಲಿರುವ ಶ್ರೀ ಪ್ರತಾಪಗೌಡ ಪಾಟೀಲ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಖಾಲಿ ಇರುವ ಮೆಕ್ಯಾನಿಕಲ್ ವಿಷಯದ ಒಂದು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಶಿವಾನಂದ ತಿಳಿಸಿದ್ದಾರೆ. ಮಸ್ಕಿ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ…

ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ನ್ಯಾ. ಸಂತೋಷ್ ಹೆಗ್ಡೆ ಸೋದರ ವಿನಯ್ ಹೆಗ್ಡೆ ನಿಧನ Nitte Vinaya Hegde.

ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ನ್ಯಾ. ಸಂತೋಷ್ ಹೆಗ್ಡೆ ಸೋದರ ವಿನಯ್ ಹೆಗ್ಡೆ ನಿಧನ Nitte Vinaya Hegde. ಬೆಂಗಳೂರು: ಜ 01 ಇಂದು ಮುಂಜಾನೆ ನಿಧನರಾದ ನಿಟ್ಟೆ ವಿನಯ ಹೆಗ್ಡೆ ಅವರು ಕರಾವಳಿ ಕರ್ನಾಟಕದ ಶೈಕ್ಷಣಿಕ ಮತ್ತು ಕೈಗಾರಿಕಾ ಕ್ರಾಂತಿಯಲ್ಲಿ…

“ಕರ್ನಾಟಕ ಸೇವಾ ರತ್ನ” ಪ್ರಶಸ್ತಿಗೆ ಪಿಎಸ್ಐ ಬಿ ನಾಗಪ್ಪ ಆಯ್ಕೆ* 

*”ಕರ್ನಾಟಕ ಸೇವಾ ರತ್ನ” ಪ್ರಶಸ್ತಿಗೆ ಪಿಎಸ್ಐ ಬಿ ನಾಗಪ್ಪ ಆಯ್ಕೆ* *ಶಿರಸಿ* :ದಶಕಗಳ ಕಾಲದಿಂದ ಕರ್ನಾಟಕ ಪೊಲೀಸ್ ಸೇವೆಯಲ್ಲಿ ನಿಷ್ಠೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ, ಮುಖ್ಯಮಂತ್ರಿ ಪದಕ ವಿಜೇತರೂ ಆಗಿರುವ ಶಿರಸಿಯ ನಗರ ಠಾಣೆಯ ಪಿಎಸ್ಐ ನಾಗಪ್ಪ ಬಿ ಇವರು ಮೂಲತಃ…