ರಾಯಚೂರು ಉತ್ಸವ: ಜ.16ರಂದು ಲಗೋರಿ, ಗಿಲ್ಲಿದಾಂಡು, ಕುಂಟೆಬಿಲ್ಲೆ ಸ್ಪರ್ಧೆ
ರಾಯಚೂರು ಜನವರಿ 06 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026 ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜನವರಿ 16ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ರಾಯಚೂರು ಜಿಲ್ಲಾಮಟ್ಟದ ಲಗೋರಿ,…
