ರಾಯಚೂರು ಉತ್ಸವ: ಜ.26ರವರೆಗೆ ಕ್ರಿಕೆಟ್ ಪಂದ್ಯ
ರಾಯಚೂರು ಜನವರಿ 06 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026 ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜನವರಿ 26ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರತಿ ದಿನ ಬೆಳಗ್ಗೆ 9 ಗಂಟೆಗೆ ಅಂತರ…
