ರಿಮ್ಸ್ ಆಸ್ಪತ್ರೆಯಲ್ಲಿ ಖಾಸಗಿ ಆಂಬುಲೆನ್ಸ್ ಗಳ ಹಾವಳಿ; ದಂಧೆಗೆ ಕಡಿವಾಣ ಹಾಕಲು ಭೀಮ್ ಆರ್ಮಿ ಆಗ್ರಹ
ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಆಂಬುಲೆನ್ಸ್‌ಗಳ ದರ್ಬಾರ್ ರಾಜಾರೋಷವಾಗಿ ನಡೆಯುತ್ತಿದ್ದು, ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು. ಈ ದಂಧೆಯಲ್ಲಿ ಶಾಮೀಲಾಗಿರುವ ರಿಮ್ಸ್ ಸಿಬ್ಬಂದಿಗಳ ವಿರುದ್ಧ ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸಬೇಕೆಂದು ಜಿಲ್ಲಾಡಳಿತಕ್ಕೆ…
