ಜಿಲ್ಲಾಡಳಿತ ದಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಶಿಲ್ಪಕಲಾ ಕೌಶಲ್ಯಕ್ಕೆ ಅಮರಶಿಲ್ಪಿ ಜಕಣಾಚಾರಿಯವರು ಕೊಡುಗೆ ಅಪಾರ: ತಹಶಿಲ್ದಾರ್ ಸುರೇಶ್ ವರ್ಮ
ರಾಯಚೂರು ಜನವರಿ 03 (ಕರ್ನಾಟಕ ವಾರ್ತೆ): ಸದಾಕಾಲಕ್ಕೂ ಜೀವಂತವಾಗಿರುವ ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಅಮರಶಿಲ್ಪಿ ಜಕಣಾಚಾರಿಯವರು ಕೊಡುಗೆ ಅಪಾರವಾಗಿದೆಂದು ಎಂದು ರಾಯಚೂರು ತಹಶಿಲ್ದಾರ್ ಸುರೇಶ್ ವರ್ಮಾ ಅವರು ಹೇಳಿದರು. ಜನವರಿ 03ರ ಶನಿವಾರ ದಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ…
