ಜನವರಿ 3, 4ರಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ರಾಯಚೂರು ಜನವರಿ 02 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು 2026ರ ಜನವರಿ 3 ಹಾಗೂ 4ರಂದು ರಾಯಚೂರು ಜಿಲ್ಲಾ ಪ್ರವಾಸ…
