ರಾಯಚೂರು ಜಿಲ್ಲೆಗೆ ಅರುಣಾಂಶು ಗಿರಿ ಹೊಸ ಎಸ್‌ಪಿ
ರಾಯಚೂರು : ಸಿಐಡಿ ಎಸ್‌ಪಿ ಅರುಣಾಂಶು ಗಿರಿ ಅವರು ರಾಯಚೂರಿನ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಸಿಐಡಿ ಎಸ್‌ಪಿ ಹುದ್ದೆಯಿಂದ ಅವರಿಗೆ ರಾಯಚೂರಿಗೆ ವರ್ಗವಾಗಿದೆ. 2015ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಇವರು ಹಿಂದೆ ಮಂಗಳೂರು ನಗರದ ಡಿಸಿಪಿ (ಕಾನೂನು ಮತ್ತು…
