ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹಾಗೂ ರಸ್ತೆ ವ್ಯಾಪಾರಿಗಳಿಗೆ ಚಳಿಗಾಲದ ಉಪಯೋಗಕ್ಕಾಗಿ 200ಕ್ಕೂ ಹೆಚ್ಚು ಗರಂ ಟೋಪಿ ಮತ್ತು ಸ್ವೆಟರ್‌ಗಳ ವಿತರಣೆ – ಯೂತ್ ಫೋರಂ ಹಾಗೂ ಮೆಟ್ರೋ ಬ್ರಾಂಡ್ಸ್ ಶಾಪಿ ಸಿಂಧನೂರು
ಸಿಂಧನೂರು: ಸಿಂದನೂರು ಯೂತ್ ಫೋರಂ ಹಾಗೂ ಮೆಟ್ರೋ ಬ್ರಾಂಡ್ಸ್ ಶಾಪಿ, ಸಿಂದನೂರು ಇವರ ಸಹಯೋಗದಲ್ಲಿ ನಗರದ ತಾಯಿ ಮಕ್ಕಳ ಆಸ್ಪತ್ರೆ ಹಾಗೂ ರಸ್ತೆ ವ್ಯಾಪಾರಿಗಳಿಗೆ ಚಳಿಗಾಲದ ಉಪಯೋಗಕ್ಕಾಗಿ 200ಕ್ಕೂ ಹೆಚ್ಚು ಗರಂ ಟೋಪಿ ಮತ್ತು ಸ್ವೆಟರ್‌ಗಳನ್ನು ವಿತರಿಸಲಾಯಿತು. ಚಳಿಯಿಂದ ರಕ್ಷಣೆ ನೀಡುವ…
