ಕವಿತಾಳ :ಪ.ಪಂ.ರಾಜೇಶ್ವರಿ ತಿಪ್ಪಯ್ಯಸ್ವಾಮಿ ಅಧ್ಯಕ್ಷೆಯಾಗಿ ಅವಿರೋದ ಆಯ್ಕೆ. ಜನರ ಸಮಸ್ಯೆ ಆಲಿಸಬೇಕು – ಶಾಸಕ ಜಿ.ಹಂಪಯ್ಯ ನಾಯಕ
ಕವಿತಾಳ : ಡಿ.22 ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷೆಯಾಗಿ 14 ವಾರ್ಡನ್ ಶ್ರಿಮತಿ ರಾಜೇಶ್ವರಿ ತಿಪ್ಪಯ್ಯಸ್ವಾಮಿ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾ ಅಧಿಕಾರಿಯಾಗಿ ಆಗಮಿಸಿದ ಸಿರವಾರ ತಹಶಿಲ್ದಾರ ಅಶೋಕ ಪವಾರ್ ಹೇಳಿದರು . ಕಾರಣಾಂತರಗಳಿಂದ ಖಾಸೀಂ ಬಿ ಚಾಂದಪಾಷಾ ಇವರು ರಾಜಿನಾಮೆ…
