ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗಾನವಾಡಿ .ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.
ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಿಂಧನೂರು ವಲಯದಲ್ಲಿ ಖಾಲಿ ಇರುವ 1 ಅಂಗನವಾಡಿ ಕಾರ್ಯಕರ್ತೆ, 7 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, 7 ಜನವರಿ 2026 ರೊಳಗೆ ಅರ್ಜಿ ಸಲ್ಲಿಸಲು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಲಿಂಗನಗೌಡ ಪತ್ರಿಕೆ ಪ್ರಕಟಣೆ ಹೊರಡಿಸಿದ್ದಾರೆ.…
