Author: naijyadese

ವಿವಿಧೆಡೆ ಲೋಕಾಯುಕ್ತ ದಾಳಿ: ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ನೇತೃತ್ವ

ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಇಂದು ವಿವಿಧ ಕಚೇರಿಗಳಿಗೆ ಭೇಟಿ ನೀಡಿದರು.ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 15 ತಂಡಗಳಿಂದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಲಾಯಿತು. ಕಲಬುರಗಿ ಮಹಾನಗರ ಪಾಲಿಕೆ, ಸಬ್ ರೆಜಿಸ್ಟರ್ ಕಚೇರಿ, ಜೇವರ್ಗಿ ತಾಲೂಕಿನ ಶಾಲೆ, ಹಾಸ್ಟೆಲ್ ಗಳ ಮೇಲೆ…

ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ

ಜನವರಿ 05: ಕಳೆದ ಕೆಲ ದಿನಗಳಿಂದ ರಾಜ್ಯದ ಕೆಲವೆಡೆ ತುಂತುರು ಮಳೆ, ಇನ್ನೂ ಕೆಲವೆಡೆ ಒಣಹವೆಯ (Weather Forecast) ವಾತಾವರಣ ಮನೆಮಾಡಿದೆ. ಬೆಂಗಳೂರಿನಲ್ಲಿ ಹಲವು ದಿನಗಳಿಂದ ಮಂಜು ಮುಸುಕಿದ ಹವಾಮಾನ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ…

ಕೊಪ್ಪಳ ಗವಿಮಠದ ಜಾತ್ರೆ : ಭಕ್ತರ ಸಾಗರ

ಕೊಪ್ಪಳ : ಇಲ್ಲಿನ ಗವಿಮಠಕ್ಕೆ ಬರುವ ಎಲ್ಲ ದಿಕ್ಕುಗಳಿಂದಲೂ ಸೋಮವಾರ ಜನ ಪ್ರವಾಹದ ರೀತಿಯಲ್ಲಿ ಬರುತ್ತಿದ್ದರು. ಗೋದೂಳಿಯ ಸಮಯ ಸಮೀಪಿಸುತ್ತಿದ್ದಂತೆಯೇ ಜನ ಮಹಾರಥೋತ್ಸವಕ್ಕೆ ಸಾಕ್ಷಿಯಾಗಿ ಧನ್ಯತಾ ಭಾವ ಮೆರೆದರು. ಮಠದ ಜಾತ್ರಾ ಮಹೋತ್ಸವ ಕಾರ್ಯಕ್ರಮ ಆರಂಭವಾಗಿ ನಾಲ್ಕು ದಿನಗಳ ಕಳೆದರೂ ವಿಶೇಷ…

ಎ.ಪಿ.ಎಂ.ಸಿ, ಹಮಾಲರಿಗೆ ಕೂಡಲೇ ನಿವೇಶನ ಹಂಚಿಕೆ ಮಾಡಿ: ರಮೇಶನಾಯಕ

ಮಾನ್ವಿ: ಪಟ್ಟಣದ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಷ್ಟç ಸಮಿತಿ ಪಕ್ಷದ ತಾ.ಅಧ್ಯಕ್ಷರಾದ ರಮೇಶನಾಯಕ ಮಾತನಾಡಿ ಪಟ್ಟಣದ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಕಳೆದ ಹಲವು ವರ್ಷಗಳಿಂದ ಹಮಾಲಿ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಉದ್ಭವ ಆಂಜನೇಯ್ಯ ಎ.ಪಿ.ಎಂ.ಸಿ, ಹಮಾಲರ…

ಪಾರದರ್ಶಕತೆಗಾಗಿ ಅಬಕಾರಿ ಸನ್ನದುಗಳ ಇ-ಹರಾಜು ತರಬೇತಿ: ಅಪರ ಜಿಲ್ಲಾಧಿಕಾರಿ ಶಿವಾನಂದ

ರಾಯಚೂರು ಜನವರಿ 05 (ಕರ್ನಾಟಕ ವಾರ್ತೆ): ಅಬಕಾರಿ ಸನ್ನದುಗಳ ಇ-ಹರಾಜು ಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ಮತ್ತು ಸನ್ನದುದಾರರಿಗೆ ತರಬೇತಿ ಕಾರ್ಯಕ್ರಮವು ಜನವರಿ 5ರಂದು ನಡೆಯಿತು. ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಶ್ರೀ ಬಸವೇಶ್ವರ ಆಡಿಟೋರಿಯಂ ಹಾಲನಲ್ಲಿ ಅಬಕಾರಿ ಇಲಾಖೆಯಿಂದ ನಡೆದ ತರಬೇತಿಯನ್ನು…

ಶ್ರೀ ಅಯ್ಯಪ್ಪ ಸ್ವಾಮಿಯ ಮಹಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿಜೆಪಿ ಮುಖಂಡ ಬಸನಗೌಡ ಪಾಟೀಲ

ತಾಳಿಕೋಟಿ : ಪಟ್ಟಣದಲ್ಲಿ ಭಾನುವಾರ ಜರುಗಿದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯಡಿಯಾಪೂರ ಅವರು ಪರಮ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಹಾಗೂ ಪೂಜ್ಯ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು.

ದಿಟ್ಟ ಹೋರಾಟಗಾರ್ತಿ ಶಿಕ್ಷಕಿ ಸಾವಿತ್ರಿಬಾಯಿ ಫುಲೆ: ಡಾ.ಸುಜಾತಾ ಚಲವಾದಿ

ತಾಳಿಕೋಟಿ: ಭಾರತದ ಮೊದಲ ಶಿಕ್ಷಕಿ ದಿಟ್ಟ ಹೋರಾಟಗಾರ್ತಿ ಸಾವಿತ್ರಿಬಾಯಿ ಫುಲೆ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹಗಲಿರುಳು ದುಡಿದ ಮಹಾನ್ ಸಾಧಕಿಯಾಗಿದ್ದಾಳೆ. ಅಂತಹ ತಾಯಿಯನ್ನು ಇಂದು ನೆನೆಯುವದು ಎಲ್ಲ ಹೆಣ್ಣು ಮಕ್ಕಳ ಕರ್ತವ್ಯವೆಂದು ಚನ್ನ ಬಸಮ್ಮ ಚಂದಪ್ಪ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಜಾತಾ ಚಲವಾದಿ…

ಶಿಷ್ಟಾಚಾರ ಉಲ್ಲಂಘಿಸಿದ ಡಿಎಂಒ ವಿರುದ್ಧ ಧಿಕ್ಕಾರ ಕೂಗಿದ ಬಸನಗೌಡ ಬಾದರ್ಲಿ ಬೆಂಬಲಿಗರು.

ಕೇಂದ್ರ ಬಸ್ ನಿಲ್ದಾಣದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ನಗರದ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿಯವರನ್ನು ವೇದಿಕೆಗೆ ಕರೆಯಿಸಿ ಶಿಷ್ಟಾಚಾರ ಉಲ್ಲಂಘಿಸಿ ಅವಮಾನ ಮಾಡಿದ್ದಾರೆಂದು ಎಂಎಲ್ಸಿ ಬೆಂಬಲಿಗರು ಡಿಪೋ ಮೆನೇಜರ್ ಹೊನ್ನಪ್ಪ ಸೇರಿದಂತೆ ಡಿಟಿಒ, ಬಸ್…

ಚಬನೂರ ಕಾರ್ಯಕ್ರಮಕ್ಕೆ ಸಚಿವ ಶಿವಾನಂದ ಪಾಟೀಲಗೆ ಆಹ್ವಾನ

ತಾಳಿಕೋಟಿ: ತಾಲೂಕಿನ ಚಬನೂರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರಾಮಲಿಂಗೇಶ್ವರ ಮಠ ಹಾಗೂ ಸಭಾಭವನದ ಉದ್ಘಾಟನಾ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಇವರಿಗೆ ಆಮಂತ್ರಣ ನೀಡಲಾಯಿತು. ಸೋಮವಾರ ಪರಮಪೂಜ್ಯರ…

ವಿದ್ಯಾರ್ಥಿಗಳೊಂದಿಗೆ ಶಾಸಕರ ಸಂವಾದ ಮತ್ತು ನೂತನ ಬಸ್ ಗಳಿಗೆ ಚಾಲನೆ

ವಿದ್ಯಾರ್ಥಿಗಳ ಪ್ರಯಾಣದ ಅನಾನುಕೂಲತೆ ಮನಗಂಡು ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿಯವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಶಾಸಕರ ಅನುದಾನದಡಿಯಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೆಕೆಆರ್‌ಟಿಸಿ ನಿಗಮದ ವಿದ್ಯಾರ್ಥಿ ರಥ ವಿಶೇಷ 14 ಬಸ್ ಗಳನ್ನು ಖರಿದೀಸಿ, ಅದನ್ನು ವಿದ್ಯಾರ್ಥಿಗಳ ಪ್ರಯಾಣಕ್ಕಾಗಿ ಮೀಸಲಿಟ್ಟಿದ್ದು,…