ಕ್ರೀಡಾ ಮನೋಭಾವದೊಂದಿಗೆ ಆಟವಾಡಿ: ಅಧ್ಯಕ್ಷ ಹಿರೇಮಠ
ತಾಳಿಕೋಟಿ: ಕ್ರೀಡೆಗಳಿಗೆ ಹೆಸರುವಾಸಿಯಾದ ಪಟ್ಟಣವಾಗಿದೆ. ಇಲ್ಲಿ ಎಲ್ಲ ಕ್ರೀಡೆ ಹಾಗೂ ಕ್ರೀಡಾಪಟುಗಳಿಗೆ ಸಾಕಷ್ಟು ಪ್ರೋತ್ಸಾಹ ಹಾಗೂ ಸಹಕಾರವಿದೆ.ಈ ವಾಲಿಬಾಲ್ ಪಂದ್ಯಾವಳಿಯಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಿ ಅದು ನಮ್ಮ ಪಟ್ಟಣದ ಕೀರ್ತಿಯನ್ನು ಹೆಚ್ಚಿಸಲಿ ಎಂದು ವಿವಿ ಸಂಘದ ಚೇರ್ಮನ್ ವಿ.ಸಿ.ಹಿರೇಮಠ…
