Author: naijyadese

ರಾಯಚೂರು ಉತ್ಸವ ತಯಾರಿ ಪೂರ್ವಭಾವಿ ಸಭೆ 22ಕ್ಕೆ

ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): 2026ರ ಜನವರಿ ಮಾಹೆಯಲ್ಲಿ ರಾಯಚೂರು ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಉತ್ಸವದ ಸಿದ್ಧತೆಗಾಗಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 22ರ ಬೆಳಿಗ್ಗೆ 10.30ಕ್ಕೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ…

TGAMC 2025 ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಾತಿ ಸಂಸ್ಥೆ: ತಾರಾನಾಥ್‌ ಸರ್ಕಾರಿ ಅಯುರ್ವೇದ ಮೆಡಿಕಲ್‌ ಕಾಲೇಜು & ಆಸ್ಪತ್ರೆ ಒಟ್ಟು ಹುದ್ದೆ: 18 ಉದ್ಯೋಗದ ಸ್ಥಳ: ಬಳ್ಳಾರಿ ಹುದ್ದೆಯ ಹೆಸರು: ಪ್ರೊಫೆಸರ್‌, ಸ್ಟಾಫ್‌ ನರ್ಸ್‌ ವಿದ್ಯಾರ್ಹತೆ: ಅರ್ಹ ಅಭ್ಯರ್ಥಿಗಳು ಯಾವುದೇ ಅಧಿಕೃತ ವಿವಿಯಿಂದ ಎಂಬಿಬಿಎಸ್‌, ಡಿಪ್ಲೊಮಾ, ಮಾಸ್ಟರ್ಸ್‌ ,…

ಕರ್ನಾಟಕದಲ್ಲಿ ಹೊಚ್ಚುತ್ತಿರುವ ಚಳಿ ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದ ಜನರಿಗೆ ತೀವ್ರ ಚಳಿಯ ಅನುಭವವಾಗುತ್ತಿದೆ. 5 ಜಿಲ್ಲೆಗಳಿಗಂತೂ ಹೆಚ್ಚಿನ ಚಳಿ ಇರಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಶೀತದ ಅಲೆಯ (Karnataka Weather Forecast) ಪ್ರಭಾವ ಹೆಚ್ಚಾಗಿದ್ದರಿಂದಾಗಿ ಜನಜೀವನ ಗಢಗಢ ನಡಗುತ್ತಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಇದೆ. ಇಂದು…

ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ ಡಿ 20 : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯದ ನಿಮಿತ್ತ ದುರಸ್ತಿ/ಕಬ್ಬಿಣ ಕಂಬಗಳ ಬದಲಾವಣೆ ಕಾಮಗಾರಿಯನ್ನು ಕೈಗೊಂಡಿರುವುದರಿಂದ ಡಿ.21 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ…

ಡಿ.24ರಂದು ಬಳ್ಳಾರಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಬಳ್ಳಾರಿ, ಡಿ 20 : ಬಳ್ಳಾರಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಡಿಸೆಂಬರ್ 24 ರ ಬುಧವಾರ ಬೆಳಿಗ್ಗೆ 09 ಗಂಟೆಗೆ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು…

ಬಳ್ಳಾರಿ ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆ

ಬಳ್ಳಾರಿ, ಡಿ 20 : ಬಳ್ಳಾರಿ ಜಿಲ್ಲಾ ಯೋಜನಾ ಸಮಿತಿಗೆ ಪುರಸಭಾ ಕ್ಷೇತ್ರದಿಂದ ಚುನಾಯಿತ ಸದಸ್ಯರನ್ನು ಆಯ್ಕೆ ಮಾಡುವ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ. ಚುನಾವಣಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ. ಕರ್ನಾಟಕ ಗ್ರಾಮ…

ತೊಗರಿ ಖರೀದಿ ಸಿದ್ಧತೆಗೆ ಸೂಚನೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಗುಣಮಟ್ಟದ ತೊಗರಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಿಳಿಸಿದ್ದಾರೆ. ನೂತನ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿದ ಅವರು ಮಾತನಾಡಿದರು. ‘2025-26ನೇ ಸಾಲಿನ ಕೇಂದ್ರ ಸರ್ಕಾರದ…

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಎಡಿಸಿ ಸೂಚನೆ ಪ್ರತಿ ಮಗುವಿಗೂ ಪಲ್ಸ್ ಪೊಲಿಯೊ ಲಸಿಕೆ ಸಿಗಬೇಕು

ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಡಿಸೆಂಬರ್ 21ರಿಂದ ಡಿಸೆಂಬರ್ 24ರವರೆಗೆ ನಿಗದಿಯಾದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಶಿಸ್ತುಬದ್ಧವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಹೇಳಿದರು. ಡಿಸೆಂಬರ್ 20ರ…

ಸರ್ವಧರ್ಮ ಸೇವಾ ವೆಲ್ಪೇರ್ ಟ್ರಸ್ಟ್ ವತಿಯಿಂದ ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಬೆಡ್ ಶೀಟ್ ಗಳನ್ನು ಹಂಚುವ ಕಾರ್ಯಕ್ರಮ

ಮಾನ್ವಿ: ಪಟ್ಟಣದ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್ ನಿಲ್ದಾಣದ ಆವರಣದಲ್ಲಿ ಸರ್ವಧರ್ಮ ಸೇವಾ ವೆಲ್ಪೇರ್ ಟ್ರಸ್ಟ್ ವತಿಯಿಂದ ಕ್ರಿಸ್‌ಮಸ್ ಹಬ್ಬದ ಅಂಗವಾಗಿ ನಡೆದ ಸಮಾಜಸೇವ ಕಾರ್ಯಕ್ರಮಕ್ಕೆ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಚಾಲನೆ ನೀಡಿ ಮಾತನಾಡಿ ಜಗತ್ತಿನ…

ತಂತ್ರ–ತಿರುವು–ತಾಕತ್ತು: ಕವಿತಾಳ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ 22ರಂದು ಚುನಾವಣೆ

ಕವಿತಾಳ : ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷ ಕುರ್ಚಿಗಾಗಿ ರಾಜಕೀಯ ಕದನ ತೀವ್ರಗೊಂಡಿದೆ. ಡಿಸೆಂಬರ್ 22ರಂದು ಅಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ, ಪಟ್ಟಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ತಂತ್ರ–ಪ್ರತಿತಂತ್ರಗಳ ಆಟ ಶುರುವಾಗಿದೆ. ಹೊರಗೆ ಪರಸ್ಪರ ಒಪ್ಪಂದದ…