ಮೂಲದಲ್ಲೇ ತ್ಯಾಜ್ಯ ವಿಂಗಡಿಸಿ, ಸ್ವಚ್ಛ ಪಟ್ಟಣ ನಿರ್ಮಿಸಿ: ಆರೋಗ್ಯ ನಿರೀಕ್ಷಕ ಹನುಮಂತ ಯಾದವ್
ಬಳಗಾನೂರು, ಜೂನ್ 11: ಘನ ತ್ಯಾಜ್ಯ ನಿರ್ವಹಣೆ ನಿಯಮಗಳು-2026ರ ಕುರಿತು ಬೀದಿಬದಿ ವ್ಯಾಪಾರಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳಿಗೆ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ಗುರುವಾರ ಬೆಳಿಗ್ಗೆ ಬಳಗಾನೂರು ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಹುಸೇನ್ ಭಾಷಾ…
