Author: naijyadese

ಬಿಜೆಪಿ ಶಾಸಕರಿಂದ ರೈತರ ವಿವಿಧ ಬೇಡಿಕೆಗಳನ್ನು ತಕ್ಷಣವೆ ಪರಿಹರಿಸಬೇಕೆಂದು ಆಗ್ರಹಿಸಿ ಬೃಹತ ಪ್ರತಿಭಟನೆ.

ಲಿಂಗಸಗೂರು : ಕರ್ನಾಟಕದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ರೈತರಿಗೆ, ಹೇಳತೀರದಷ್ಟು ಕಷ್ಟವಾಗಿದೆ. ಸರಕಾರವು ಅಧಿಕಾರಕ್ಕೆ ಬಂದ ದಿನದಿಂದ ಹಿಂದಿನ ಸರಕಾರ ರೈತರಿಗೆ ಕೊಡುತ್ತಿದ್ದ ಎಲ್ಲಾ ಅನುದಾನಗಳನ್ನು ಮುಂದುವರಿಸಬೇಕು, ರೈತರ ವಿವಿಧ ಬೇಡಿಕೆಗಳನ್ನು ತಕ್ಷಣವೆ ಪರಿಹರಿಸಬೇಕೆಂದು ಆಗ್ರಹಿಸಿ ಬಸ್ ನಿಲ್ದಾಣದ…

ವಾಲಿಬಾಲ್ ತಂಡ ತಂಡಕ್ಕೆ ಕಲ್ಮಠ ಪದವಿ ಮಹಾ ವಿದ್ಯಾಲಯದಿಂದ ಆಯ್ಕೆ

ಮಾನ್ವಿ : ಇತ್ತೀಚೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಶಹಾಪುರ ದಲ್ಲಿ ಜರುಗಿದ ರಾಯಚೂರು ವಿಶ್ವವಿದ್ಯಾಲಯ ರಾಯಚೂರು. ವಾಲಿಬಾಲ್ ತಂಡದ ಆಯ್ಕೆ ಯಲ್ಲಿ ಮಾನವಿ ಪಟ್ಟಣದ ಕಲ್ಮಠದ ಪೂಜ್ಯ ಶ್ರೀ ಸಿದ್ದರಾಮ ಶಿವಾಚಾರ್ಯ ಪದವಿ ಮಹಾವಿದ್ಯಾಲಯದ ಬಿ. ಎ ಮೂರನೇ ಸೆಮಿಸ್ಟರ್…

ಪೌರ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆ ಅಗ್ರಹಿಸಿ ದಿ. 5ರಿಂದ ಅನಿರ್ಧಿಷ್ಟವಾಧಿ ಮುಷ್ಕರ-ಶಿವಣ್ಣ ಮಾನಭಾವಿ

ಮಸ್ಕಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪೌರ ಕಾರ್ಮಿಕ ಸಂಘದ ಕರೆ ಮೇರೆಗೆ ಡಿ. 5 ರಿಂದ ಪೌರ ಕಾರ್ಮಿಕರು ಅನಿರ್ಧಿಷ್ಟ ಅವಧಿಗೆ ಮುಷ್ಕರ ನಡೆಸಲಿದ್ದಾರೆ ಎಂದು ಒಕ್ಕೂಟದ ಘಟಕದ ಅಧ್ಯಕ್ಷ ಶಿವಣ್ಣ ಮಾನಭಾವಿ ತಿಳಿಸಿದ್ದಾರೆ. ಮಂಗಳವಾರ ಪುರಸಭೆ ಮುಖ್ಯಾಧಿಕಾರಿಗಳಿಗೆ…

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಎಂಎಲ್ಸಿ ಬಸನಗೌಡ ಸೂಚನೆ.

ತಾಲೂಕಿನಾದ್ಯಂತ ನಡೆಯು ಅಕ್ರಮ ಚಟುವಟಿಕೆ ಇಸ್ಪೀಟು, ಮಟ್ಕಾ, ಗಾಂಜಾ, ಅಕ್ರಮ ಮರಳುಗಾರಿಕೆ, ಲಂಚ, ಸೇರಿದಂತೆ ಪ್ರತಿಯೊಂದನ್ನು ಕಡಿವಾಣ ಹಾಕಲು ಸೂಚಿಸಿ, ಯಾವುದೇ ಸರ್ಕಾರಿ ಕೆಲಸಗಳಿಗೆ ಬರುವ ಜನಸಾಮಾನ್ಯರನ್ನು ಅನಗತ್ಯವಾಗಿ ಕಾಯಿಸಬೇಡಿ, ನಿಗಧಿತ ಸಮಯದೊಳಗೆ ಅವರ ಕೆಲಸಗಳನ್ನು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಿದರು. ನಗರದ…

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ.

ರಾಯಚೂರು ಜಿಲ್ಲೆ ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 2023 ರಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕೋ ನ್ಯಾಯಾಲಯ, ಪೀಠಾಸೀನ ಸಿಂಧನೂರು ನ್ಯಾಯಾಲಯವು…

ಅಲ್ಪಸಂಖ್ಯಾತರ ಇಲಾಖೆಯಿಂದ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ

ರಾಯಚೂರು ಡಿಸೆಂಬರ್ 02 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಆಯವ್ಯಯ ಭಾಷಣದ…

ಲಿಂಗಸೂಗೂರು, ಹಟ್ಟಿಯಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಪ್ರವಾಸ

ರಾಯಚೂರು ಡಿಸೆಂಬರ್ 02 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಡಿಸೆಂಬರ್ 3ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಡಿಸೆಂಬರ್ 3ರ ಬೆಳಿಗ್ಗೆ 7 ಗಂಟೆಗೆ ಕಲಬುರಗಿ ನಗರದಿಂದ ನಿರ್ಗಮಿಸಿ ಬೆಳಿಗ್ಗೆ 11ಕ್ಕೆ ರಾಯಚೂರು…

ರಾಯಚೂರು ಜಿಲ್ಲೆಯಲ್ಲಿ ಸಚಿವರಾದ ಬಿ.ಎಸ್.ಸುರೇಶ ಪ್ರವಾಸ

ರಾಯಚೂರು ಡಿಸೆಂಬರ್ 02 (ಕರ್ನಾಟಕ ವಾರ್ತೆ): ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ ಅವರು ಡಿಸೆಂಬರ್ 3ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಜಿಂದಾಲ್ ಏರ್‌ಸ್ಟ್ರಿಪ್ ನಿಂದ ಹೆಲಿಕ್ಯಾಪ್ಟರ್ ಮುಖಾಂತರ…

*ಶಾಸಕರ ನಡೆ ಗ್ರಾಮ ಪಂಚಾಯತ್ ಕಡೆ ಕಾರ್ಯಕ್ರಮ, ಅಮೀನಗಡ, ವಟಗಲ್, ಪಾಮನಕಲ್ಲೂರು ಗ್ರಾಪಂ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ ಸಾರ್ವಜನಿಕರಿಂದ ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್ ಬಸನಗೌಡ ತುರುವಿಹಾಳರಿಂದ ಕುಂದುಕೊರತೆ ಪರಿಶೀಲನೆ.

ಗ್ರಾಪಂ ಅಧಿಕಾರಿಗಳು ಜನರಿಗೆ ಸ್ಪಂದನೆ ಮಾಡಿ – ಶಾಸಕ ಆರ್. ಬಸನಗೌಡ ತುರ್ವಿಹಾಳ ಮಸ್ಕಿ : ಮಸ್ಕಿ ವಿಧಾನಸಭಾ ಕ್ಷೇತ್ರದ ಅಮೀನಗಡ, ವಟಗಲ್, ಪಾಮನಕಲ್ಲೂರು ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್. ಬಸನಗೌಡ ತುರ್ವಿಹಾಳ ನೇತೃತ್ವದಲ್ಲಿ…

ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ಡಿಜಿಟಲ್ ಅಪರಾಧಗಳ ತಡೆಗೆ ತುರ್ತು, ಪರಿಣಾಮಕಾರಿ ಮತ್ತು ಕಾನೂನುಬದ್ಧ ಕ್ರಮಗಳನ್ನು ಕೈಗೊಳ್ಳುವ ಕುರಿತು ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ರವರಿಗೆ ಮನವಿ

ಸಿಂಧನೂರು : ಸೋಲಿಡಾಡಿಟಿ ಯೂತ್ ಮೂವ್ಮೆಂಟ್ ಸಿಂಧನೂರು ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಇಂದು ,ಶ್ರೀ ಬಸನಗೌಡ ಬಾದರ್ಲಿ(ಶಾಸಕರು ,ವಿಧಾನ ಪರಿಷತ್ , ಕರ್ನಾಟಕ) ಅವರನ್ನು ಭೇಟಿಯಾಗಿ, ಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸೈಬರ್ ವಂಚನೆ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆಯನ್ನು ನಡೆಸುವಂತೆ…