ರೂ. 5 ಲಕ್ಷ ಬಾಕಿ ವಸೂಲಿಗಾಗಿ : ಮಾನ್ವಿ ತಾಲೂಕು ಪಂಚಾಯಿತಿ ಕಚೇರಿ ಸಾಮಗ್ರಿಗಳ ಜಪ್ತಿ
ಮಾನ್ವಿ : ಸಾಮಾಗ್ರಿಗಳ ಖರೀದಿ ಮೊತ್ತವನ್ನು ಪಾವತಿಸದೆ ನಿರ್ಲಕ್ಷ್ಯ ವಹಿಸಿದ್ದ ಹಿನ್ನೆಲೆಯಲ್ಲಿ, ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿದ್ದ ಹಲ್ಮಾರಿ, ಟೇಬಲ್, ಕುರ್ಚಿಗಳು, ಕಂಪ್ಯೂಟರ್, ಪ್ರಿಂಟರ್ ಸಾಮಾಗ್ರಿಗಳನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಿದ ಘಟನೆ ಸೋಮವಾರ ನಡೆಯಿತು. ತಾಲೂಕಿನ ಉಟಕನೂರು ಗ್ರಾಮ ಪಂಚಾಯಿತಿಗೆ…
