ಕಾರುಣ್ಯ ಆಶ್ರಮದಲ್ಲಿ ಸಿದ್ದಗಂಗಾ ಶ್ರೀಗಳ 119ನೇ ವರ್ಷದ ಜಯಂತೋತ್ಸವ ಕಾರ್ಯಕ್ರಮ ಸಿದ್ದಗಂಗಾ ಶ್ರೀಗಳು ಜಗತ್ತು ಕಂಡ ದೇವಮಾನವರಾಗಿದ್ದರು – ಡಾ.ಚನ್ನಬಸವ ಸ್ವಾಮಿ ಹಿರೇಮಠ
ಸಿಂಧನೂರು ಎ 01 – ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಸ್ವಾಮಿ ಚಾರಿಟೇಬಲ್ ಟ್ರಸ್ಟ್ (ರಿ)ಕರಡಕಲ್ ಲಿಂಗಸೂಗೂರು. ಅಕ್ಷಯ ಆಹಾರ ಜೋಳಿಗೆ ಸೇವಾ ಟ್ರಸ್ಟ್ (ರಿ) ಸಿಂಧನೂರು.…
