ಬೂತಲದಿನ್ನಿ ಗ್ರಾಮದ ಗುಂಡಿನ ದುರ್ಗಮ್ಮ ದೇವಿಗೆ ಉಡಿ ತುಂಬಿ ಸಂಭ್ರಮಿಸಿದ ಭಕ್ತರು,
ತಾಲೂಕಿನ ಬೂತಲದಿನ್ನಿ ಗ್ರಾಮದ ಗ್ರಾಮದೇವತೆ ಗುಂಡಿನ ದುರ್ಗಮ್ಮ ದೇವಿಗೆ ಉಡಿ ತುಂಬಿ ಆರತಿ ಬೆಳಗುವ ಈ ವಿಶೇಷ ಕಾರ್ಯಕ್ರಮವನ್ನು ಗ್ರಾಮಸ್ಥರ ಸಮಕ್ಷಮದಲ್ಲಿ ಸಂಭ್ರಮದ ಸಕಲ ವಾದ್ಯಗಳೊಂದಿಗೆ ನೆರವೇರಿತು. ಬೆಳಗ್ಗೆ ದೇವಸ್ಥಾನದಲ್ಲಿ ಗ್ರಾಮ ದೇವತೆಗೆ ವಿಶೇಷ ಪೂಜೆ, ನೈವೇದ್ಯ ಕಾರ್ಯಕ್ರಮಗಳು ನಡೆದವು, ಗ್ರಾಮ…
