ರಾಯಚೂರು ಮಹಾನಗರ ಪಾಲಿಕೆ ಖರೀದಿಸಿದ ಸ್ವಚ್ಛತಾ ವಾಹನಗಳಿಗೆ ಸಚಿವರಿಂದ ಚಾಲನೆ
ರಾಯಚೂರು ಜನವರಿ 04 (ಕರ್ನಾಟಕ ವಾರ್ತೆ):ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯಿಂದ ನಗರ ಸ್ವಚ್ಛತೆಗೆ ಖರೀದಿಸಿದ ಸ್ವೀಪಿಂಗ್ ಯಂತ್ರ, ಒಳಚರಂಡಿ ನಿರ್ವಹಣೆಯ ರೆಹಿಕಲ್ ಮೌಂಟೆಡ್ ರೋಬೋಟ್ ಯಂತ್ರಕ್ಕೆ ಹಾಗೂ ಸ್ವಚ್ಛ ಭಾರತ ಮಿಷನ್ 2.0 ಅಡಿಯಲ್ಲಿ ವಿವಿಧ ಐಇಸಿ ಚಟುವಟಿಕೆಗಳಿಗೆ ರಾಯಚೂರು ಜಿಲ್ಲಾ…
