ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಿ:ವಲಿ ಬಾಬು
ಮಾನ್ವಿ : ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ಆಗಬೇಕು ಎಂದು ಪೋತ್ನಾಳ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ವಲಿಬಾಬು ಅವರು ಹೇಳಿದರು ತಾಲೂಕಿನ ಚಿಕ್ಕಕೊಟ್ನೇಕಲ್ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ಶಿಕ್ಷಣ…
